ಉತ್ತರ ಕನ್ನಡ:ಲೋಕಲ್​ ವಾರ್​ ಎಂದೇ ಕರೆಯಲ್ಪಡುವ ಗ್ರಾಮ ಪಂಚಾಯಿತಿ ಚುನಾವಣೆ ರಾಜ್ಯಾದ್ಯಂತ ಜಿದ್ದಾಜಿದ್ದಿನ ಅಖಾಡವಾಗಿತ್ತು. ಎರಡು ಹಂತದಲ್ಲಿ ನಡೆದ ಚುನಾವಣೆಯ ಫಲಿತಾಂಶ ಇಂದು(ಬುಧವಾರ) ಪ್ರಕಟವಾಗಿದ್ದು, ಸೊಸೆ ವಿರುದ್ಧ ಅತ್ತೆ ಗೆಲುವು, ಗಂಡ-ಹೆಂಡತಿ ಇಬ್ಬರೂ ಜಯಭೇರಿ ಬಾರಿಸಿದ, ಒಂದು ಮತದಿಂದ ಜಯ, ಲಾಟರಿ ಮೂಲಕ ವಿಜಯ, ಗೆಲುವಿನ ಖುಷಿ ತಂದ ಅಂಚೆ ಮತ… ಹೀಗೆ ಹಲವು ಸ್ವಾರಸ್ಯಕರ ಸಂಗತಿ ಗತಿಸಿದೆ.
ಇದೀಗ ಬಿಇ ಪದವೀಧರೆಗೆ ಗ್ರಾಪಂ ಸದಸ್ಯೆ ಸ್ಥಾನ ಲಭಿಸಿದೆ. ಕಾರವಾರ ತಾಲೂಕಿನ ಮುಡಗೇರಿ ಗ್ರಾಮ ಪಂಚಾಯಿತಿ ಚುನಾವಣೆಗೆ ಸ್ಪರ್ಧಿಸಿದ್ದ 28 ವರ್ಷದ ವೆಲಿಂಡಾ ಡಿಸೋಜಾ ಜಯಭೇರಿ ಬಾರಿಸಿದ್ದಾರೆ.
ಇಂಜಿನಿಯರಿಂಗ್​ ಉದ್ಯೋಗಿಯಾಗಿರುವ ವೆಲಿಂಡಾ ಡಿಸೋಜಾ ಅತಿ ಕಿರಿಯ ವಯಸ್ಸಿನಲ್ಲಿ ಗ್ರಾಪಂ ಮೆಟ್ಟಿಲೇರಿದ ಕೀರ್ತಿಗೆ ಪಾತ್ರವಾಗಿದ್ದಾರೆ. ಚುನಾವಣೆ ಅಖಾಡಕ್ಕಿಳಿದ ಮೊದಲ ಬಾರಿಗೆ ಯಶಸ್ಸು ಕಂಡಿದ್ದಾರೆ.
ಗ್ರಾಪಂ ಚುನಾವಣೆ: ಈ ಕ್ಷೇತ್ರಕ್ಕೆ 26 ವರ್ಷದ ಬಳಿಕ ಮತದಾನ, ಮಂಗಳಮುಖಿ ಗೆಲುವು

ಭೀಕರ ರಸ್ತೆ ಅಪಘಾತ : ಅಪ್ಪನ ಮತಎಣಿಕೆಗೆ ಹೊರಟ ಮಗ ಮತ್ತು ಇನ್ನೊಬ್ಬನ ಬಲಿ

ಮೊಬೈಲ್​ ರಿಪೇರಿ ಮಾಡಿಸಿಕೊಳ್ಳುವ ನೆಪದಲ್ಲಿ ಬಂದವಳು ಬಟ್ಟೆ ಬಿಚ್ಚಿಸಿ ಬೆತ್ತಲೆ ವಿಡಿಯೋ ಮಾಡಿದ್ಳು!

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:fifteen − 2 =
Remember me
