ವಿಜಯಪುರ:ಜಿಲ್ಲೆಯ ಮುದ್ದೇಬಿಹಾಳ ತಾಲ್ಲೂಕಿನ ಗ್ರಾಮ ಪಂಚಾಯತಿ ಚುನಾವಣೆಯನ್ನು ಮುಗಿಸಿ ಮತ ಪೆಟ್ಟಿಗೆಗಳನ್ನು ಹೊತ್ತು ತರುತ್ತಿದ್ದ ಬಸ್ಸಿಗೆ ಅಪಘಾತವಾಗಿದ್ದು, 10ಕ್ಕೂ ಹೆಚ್ಚು ಚುನಾವಣಾಧಿಕಾರಿಗಳು ಮತ್ತು ಪೊಲೀಸರಿಗೆ ಗಂಭೀರ ಗಾಯವಾಗಿದೆ.
ಇದನ್ನೂ ಓದಿ:ಜಮ್ಮು ಕಾಶ್ಮೀರದಲ್ಲಿ ಫಾರೂಕ್, ಮೆಹಬೂಬಾ ಮುಫ್ತಿ ಪಕ್ಷಕ್ಕೆ ಗೆಲುವಿನ ಹಾರ! ಎರಡನೇ ಸ್ಥಾನದಲ್ಲಿ ಬಿಜೆಪಿ
ತಾಲ್ಲೂಕಿನ ಹಡಲಗೇರಿ ಕ್ರಾಸ್ ಬಳಿ ಅಪಘಾತ ಸಂಭವಿಸಿದೆ. ಚುನಾವಣೆ ಬಸ್ ಹಾಗೂ ಟಿಪ್ಪರ ನಡುವೆ ಮುಖಾಮುಖಿ ಡಿಕ್ಕಿಯಾಗಿವೆ. ಮುದ್ದೇಬಿಹಾಳ ತಾಲೂಕಿನ ಹುಲ್ಲೂರು, ಕೊಪ್ಪ ತಾಂಡಾ, ಕೊಪ್ಪ, ಸಿದ್ದಾಪುರ ಗ್ರಾಮದ ಮತಗಟ್ಟೆಯ ಡಬ್ಬಿಯನ್ನು ಬಸ್ಸು ಹೊತ್ತು ತರುತ್ತಿತ್ತು.
ಇದನ್ನೂ ಓದಿ:ಹಾಸನ ಪೊಲೀಸರಲ್ಲಿ ಭೀತಿ ಹುಟ್ಟಿಸಿದ ಕರೊನಾ! ಎಲ್ಲ ಸಿಬ್ಬಂದಿಗೂ ಪರೀಕ್ಷೆ ಕಡ್ಡಾಯಗೊಳಿಸಿದ ಎಸ್ಪಿ
ಅಪಘಾತದಲ್ಲಿ ಗಾಯಾಳುಗಳಾಗಿರುವ ಅಧಿಕಾರಿಗಳನ್ನು ಮುದ್ದೇಬಿಹಾಳ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಮುದ್ದೇಬಿಹಾಳ ತಹಶೀಲ್ದಾರ ಆಸ್ಪತ್ರೆಗೆ ಭೇಟಿ ಪರಿಶೀಲನೆ ನಡೆಸಿದ್ದಾರೆ.
ವಿವಾಹಿತ ಮಹಿಳೆಯನ್ನು ರೇಪ್​ ಮಾಡಿ ಎರಡೆರೆಡು ಬಾರಿ ಮಾರಾಟ ಮಾಡಿದ ಪಾಪಿಗಳು; ಬಚಾವಾಗಿದ್ದೇ ಆಶ್ಚರ್ಯ

https://www.vijayavani.net/lady-si-romance-with-married-constable-in-nellore/
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:eleven + 17 =
Remember me
