ಕೋಲಾರ:ಅತ್ತ ಮೈಸೂರಲ್ಲಿ ಐಎಎಸ್ ಅಧಿಕಾರಿಗಳಿಬ್ಬರ ಜತೆಗೆ ಜನಪ್ರತಿನಿಧಿಗಳ ಸಂಘರ್ಷ ನಡೆಯುತ್ತಿದ್ದರೆ ಇತ್ತ ಕೋಲಾರದಲ್ಲಿ ಅಧಿಕಾರಿಯೊಬ್ಬರ ಮೇಲೆ ಹಲ್ಲೆಯೇ ನಡೆದಿದೆ. ಕೋಲಾರ ಜಿಲ್ಲೆ ಮುಳಬಾಗಿಲು ನಗರಸಭೆ ಆಯುಕ್ತ ಶ್ರೀನಿವಾಸಮೂರ್ತಿ ಅವರ ಮೇಲೆ ಹಲ್ಲೆ ನಡೆದಿದೆ.
ಮುಳಬಾಗಿಲು ನಗರಸಭೆ ಉಪಾಧ್ಯಕ್ಷೆ ಭಾಗ್ಯಮ್ಮ ಅವರ ಪತಿ ರಾಮಚಂದ್ರಪ್ಪ ಹಾಗೂ ಪುತ್ರ ಈ ಪ್ರಕರಣದಲ್ಲಿ ಆರೋಪಿಗಳಾಗಿದ್ದು, ಎರಡೂ ಕಡೆಯವರಿಂದ ಮುಳಬಾಗಿಲು ಪೊಲೀಸ್​ ಠಾಣೆಗೆ ದೂರು-ಪ್ರತಿದೂರು ದಾಖಲಾಗಿದೆ.
ಇದನ್ನೂ ಓದಿ:ಹೆಂಡತಿಗೆ ಕಿರುಕುಳ ಕೊಟ್ಟು ಸಾವು ತಂದುಕೊಂಡ ಗಂಡ; ಆಕೆ ಹೊಡೆಯಿರಿ ಎಂದಳು, ಅವರಿಬ್ಬರು ಕೊಂದೇ ಬಿಟ್ಟರು…
ಪೌರಕಾರ್ಮಿಕರಿಗೆ ಫುಡ್​ ಕಿಟ್ ನೀಡುವ ವಿಚಾರದಲ್ಲಿ ಉಂಟಾದ ವಾಗ್ವಾದ ಕೊನೆಯಲ್ಲಿ ಹೀಗೆ ಹಲ್ಲೆಯವರೆಗೂ ತಲುಪಿದೆ. ಫುಡ್ ಕಿಟ್ ಕೊಡುವ ಕಾರ್ಯಕ್ರಮಕ್ಕೆ ಆಹ್ವಾನ ನೀಡಿಲ್ಲ ಎಂಬ ಕಾರಣಕ್ಕೆ ಸಿಟ್ಟಾದ ಉಪಾಧ್ಯಕ್ಷೆಯ ಪತಿ-ಪುತ್ರ ಜಗಳ ತೆಗೆದಿದ್ದು, ಹೊಯ್​ಕೈ ಹಂತಕ್ಕೆ ತಲುಪಿ ಪೊಲೀಸ್ ಠಾಣೆ ಮೆಟ್ಟಿಲೇರುವಂತಾಗಿದೆ.
ಮದ್ವೆಯಾಗಿ ನಾಲ್ಕೇ ದಿನಗಳಲ್ಲಿ ಕರೊನಾಗೆ ಬಲಿಯಾದ ಯುವತಿ; ಸೋಂಕಿರುವುದು ಆಕೆಯ ಮರಣದ ಬಳಿಕ ಗೊತ್ತಾಯಿತು..!

ಸತ್ಯ ತಿಳಿಯುವುದು ಹೇಗೆ?; ಫ್ಯಾಕ್ಟ್​ಚೆಕ್​ಗೆ ಇಲ್ಲಿವೆ ಸುಲಭದ ಮಾರ್ಗಗಳು…

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:thirteen + 7 =
Remember me
