ಹಾವೇರಿ:ನಗರಸಭೆ ಸದಸ್ಯೆಯೊಬ್ಬರು ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಪ್ರಕರಣ ನಡೆದಿದೆ. ಹಾವೇರಿ ಜಿಲ್ಲೆಯಲ್ಲಿ ಈ ಪ್ರಕರಣ ನಡೆದಿದ್ದು, ಸ್ಥಳಕ್ಕೆ ಪೊಲೀಸರು ಭೇಟಿ ನೀಡಿದ್ದಾರೆ.
ಹಾವೇರಿ ಜಿಲ್ಲೆ ರಾಣೆಬೆನ್ನೂರು ನಗರಸಭೆಯ 23ನೇ ವಾರ್ಡ್ ಸದಸ್ಯೆ ಉಷಾ ಚಿನ್ನಿಕಟ್ಟಿ ಆತ್ಮಹತ್ಯೆಗೆ ಶರಣಾದವರು. ರಾಣೆಬೆನ್ನೂರು ವಿನಾಯಕ ನಗರದಲ್ಲಿರುವ ತಮ್ಮ ಮನೆಯಲ್ಲಿ ಅವರು ಇಂದು ಸಂಜೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಘಟನಾ ಸ್ಥಳಕ್ಕೆ ಶಹರ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಪ್ರಕರಣ ದಾಖಲಿಸಿಕೊಂಡಿದ್ದಾರೆ. ಉಷಾ ನೇಣು ಹಾಕಿಕೊಳ್ಳಲು ಕಾರಣ ಏನು ಎಂಬುದು ಇನ್ನೂ ಖಚಿತವಾಗಿಲ್ಲ. ಪೊಲೀಸರಿಂದ ವಿಚಾರಣೆ ನಡೆಯುತ್ತಿದೆ.
ರಾಜ್ಯಕ್ಕೆ ಎದುರಾಗಿದೆ ಒಂದು ಹೊಸ ಆತಂಕ; ಸರ್ಕಾರದ ಮೊರೆ ಹೋದ ರೇಡಿಯಾಲಜಿ ಇಮೇಜಿಂಗ್ ಅಧಿಕಾರಿಗಳ ಸಂಘ
ಮಾಂಸ ಮಾರಾಟ ನಿಷೇಧ, ಮಾಂಸಾಹಾರಿ ಹೋಟೆಲ್​ಗಳೂ ಬಂದ್; ಈಗ ಕ್ರೇನ್​ ಕಾರ್ಯಕ್ಕೂ ನಿರ್ಬಂಧ: ಎಲ್ಲಿ, ಏಕೆ, ಯಾವಾಗ?
ಹೃದಯಾಘಾತದಿಂದ ಉಪನ್ಯಾಸಕ ಸಾವು; ಎದೆನೋವು-ಉಸಿರಾಟದ ಸಮಸ್ಯೆಗೊಳಗಾಗಿ ನಿಧನ
ಬೆಂಗಳೂರು: ಜೀವನಶೈಲಿ ಮತ್ತು ಆಹಾರ ಪದ್ಧತಿಯಲ್ಲಿನ ಬದಲಾವಣೆಯಿಂದಾಗಿ ಅನೇಕ ಜನರು ಅಧಿಕ ತೂಕದಿಂದ ಬಳಲುತ್ತಿದ್ದಾರೆ. ಆದರೆ…
ಬೆಂಗಳೂರು:  ಔಷಧೀಯ ಗುಣಗಳಿಂದ ಸಮೃದ್ಧವಾಗಿರುವ ತೆಂಗಿನ ನೀರು ನಿಮ್ಮ  ಆರೋಗ್ಯವನ್ನು ಹೆಚ್ಚಿನ ಪ್ರಮಾಣದಲ್ಲಿ ಸುಧಾರಿಸುತ್ತದೆ. ನೀವು…
ಬೆಂಗಳೂರು:  ಬಿಕ್ಕಳಿಕೆ ಯಾರನ್ನಾದರೂ ನೆನಪಿಸುತ್ತದೆ ಎಂದು ದೊಡ್ಡವರು ಹೇಳುತ್ತಾರೆ. ಅಲ್ಲದೆ ಶಾಕಿಂಗ್ ಏನಾದರೂ ಹೇಳಿದರೆ ತಕ್ಷಣ…
Sign in to your account
Please enter an answer in digits:17 − 14 =
Remember me
