ಮಂಗಳೂರು:ಕ್ಷುಲ್ಲಕ ಕಾರಣಕ್ಕೆ ಇಲ್ಲಿನ ಗ್ರಾಮ ಪಂಚಾಯಿತಿ ಸದಸ್ಯರೊಬ್ಬರನ್ನು ಥಳಿಸಿ ಕೊಲೆ ಮಾಡಲಾಗಿದೆ.
ಹೊರವಲಯದ ಅಡ್ಯಾರ್ ಪದವು ಎಂಬಲ್ಲಿ ಇಂದು (ಶನಿವಾರ) ಬೆಳಗ್ಗೆ ಈ ಅವಘಡ ಸಂಭವಿಸಿದೆ. ಅಡ್ಯಾರ್ ಗ್ರಾಮ ಪಂಚಾಯಿತಿಯ ಬೆಜೆಪಿ ಬೆಂಬಲಿತ ಸದಸ್ಯ ಯಾಕುಬ್ ಕೊಲೆಯಾದವರು.ಇದನ್ನೂ ಓದಿರಿಬೆಂಗಳೂರಲ್ಲಿ ಕಾಂಗ್ರೆಸ್ ಕಾರ್ಯಕರ್ತನ ಬರ್ಬರ ಹತ್ಯೆ
ಅಡ್ಯಾರ್​ನ ಶಾಕೀರ್ ಮತ್ತು ಯಾಕೂಬ್ ನಡುವೆ ಕ್ಷುಲ್ಲಕ್ಕ ಕಾರಣಕ್ಕೆ ಶುರುವಾದ ಜಗಳ ವಿಕೋಪಕ್ಕೆ ತಿರುಗಿದೆ. ಯಾಕೂಬ್ ಮೇಲೆ ಶಾಕೀರ್​ ಕೈನಿಂದಲೇ ಮನಸೋ ಇಚ್ಛೆ ಥಳಿಸಿದ್ದಾನೆ. ನೆಲಕ್ಕೆ ದೂಡಿ ಎದೆಗೆ ಜೋರಾಗಿ ಒದ್ದ ಪರಿಣಾಮ ಯಾಕೂಬ್​ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಮಂಗಳೂರು ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಕ್ವಾರಂಟೈನ್ ಅಂದ್ರೆ ಹೀಗಿರಬೇಕು… ರಜೆಗೆ ಬಂದ ಸೈನಿಕರು ಹೊಲದಲ್ಲೇ ಏಕಾಂತ ವಾಸ

ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
ಭಾರತದಲ್ಲಿ ಬೇಳೆಕಾಳುಗಳು ಜನರು ಬಹುಮುಖ್ಯ ಭಕ್ಷ್ಯವಾಗಿದೆ. ಬೇಳೆಕಾಳುಗಳನ್ನು ವಾರಕ್ಕೊಮ್ಮೆಯಾದರೂ ತಿನ್ನಲಾಗುತ್ತದೆ. ಈ ಬೇಳೆಕಾಳುಗಳು ಪೋಷಕಾಂಶಗಳ ಆಗರವಾಗಿದ್ದು,…
ಬೆಂಗಳೂರು:  ಪಾಲಕರು ಪ್ರತಿ ಮಗುವಿನ ಮೊದಲ ಶಿಕ್ಷಕರು, ಅವರ ರೋಲ್ ಮಾಡೆಲ್. ಮಕ್ಕಳ ನಡವಳಿಕೆಯ ಮೇಲೆ…
Sign in to your account
Please enter an answer in digits:nine − 7 =
Remember me
