ಹಾಸನ:ಮದುವೆಯಾಗಿದ್ದ ಯುವತಿಗೆ ಮೆಸೇಜ್ ಮಾಡಿದ್ದ ಎನ್ನುವ ವಿಚಾರಕ್ಕೆ ಆರಂಭವಾದ ಜಗಳ ಕೊಲೆಯಲ್ಲಿ ಅಂತ್ಯವಾದ ಘಟನೆ ಚನ್ನರಾಯಪಟ್ಟಣ ತಾಲ್ಲೂಕಿನ ಶ್ರೀನಿವಾಸಪುರ ಬಳಿ ನಡೆದಿದೆ.
ಕೊಲೆಯಾದ ಯುವಕ ಗಂಗಾಧರ ಮದುವೆಯಾದ ಯುವತಿಯೊಬ್ಬರಿಗೆ ಮೆಸೇಜ್ ಮಾಡಿದ್ದ. ಈ ವಿಚಾರವಾಗಿ ಟೈಲರಿಂಗ್ ವೃತ್ತಿ ಮಾಡುತ್ತಿದ್ದ ಗಂಗಾಧರನನ್ನ ಯುವಕರ ತಂಡವೊಂದು ಕಾರಿನಲ್ಲಿ ಅಪಹರಿಸಿದ್ದಾರೆ. ನಂತರ ದೊಣ್ಣೆಗಳಿಂದ ಹಲ್ಲೆ ನಡೆಸಿ ಪರಾರಿಯಾಗಿದ್ದರು.
ತೀವ್ರವಾಗಿ ಗಾಯಗೊಂಡಿದ್ದ ಗಂಗಾಧರ್, ತನ್ನ ಅಣ್ಣನಿಗೆ ಕರೆ ಮಾಡಿ ವಿಷಯ ತಿಳಿಸಿದ್ದಾನೆ. ಕೂಡಲೇ ಅಣ್ಣ ಮೋಹನ್​ ಎಂಬುವರು ಗಂಗಾಧರ್​ನನ್ನು ಚನ್ನರಾಯಪಟ್ಟಣದ ಖಾಸಗಿ ಆಸ್ಪತ್ರೆಗೆ ದಾಖಲಿಸಿದ್ದಾರೆ. ಇದೀಗ ಚಿಕಿತ್ಸೆ ಫಲಕಾರಿಯಾಗದೆ ಗಂಗಾಧರ್ ಸಾವನ್ನಪ್ಪಿದ್ದಾರೆ.
ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಚನ್ನರಾಯಪಟ್ಟಣ ನಗರ ಠಾಣೆಯಲ್ಲಿ ಪ್ರಕರಣದ ದಾಖಲಾಗಿದೆ.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:8 + 13 =
Remember me
