ಬೆಂಗಳೂರು:ಕರ್ನಾಟಕದ 20ನೇ ಮುಖ್ಯಮಂತ್ರಿಯಾಗಿ ಬಸವರಾಜ ಬೊಮ್ಮಾಯಿ ಆಯ್ಕೆಯಾಗಿರುವ ಬಗ್ಗೆ ಸಚಿವ ಮುರುಗೇಶ್ ನಿರಾಣಿ ಸಂತಸ ವ್ಯಕ್ತಪಡಿಸಿದ್ದಾರೆ. ಬೊಮ್ಮಾಯಿ ಅವರು ನನ್ನ ಸಹೋದರರಂತೆ. ಅವರು ಸಿಎಂ ಆಗಿರುವುದು ನಮಗೆ ಖುಷಿ ತಂದಿದೆ ಎಂದು ಅವರು ತಿಳಿಸಿದ್ದಾರೆ.
ಬೊಮ್ಮಾಯಿ ಅವರು ಹಲವಾರು ವರ್ಷಗಳಿಂದ ಪಕ್ಷದಲ್ಲಿ ಸೇವೆ ಸಲ್ಲಿಸಿಕೊಂಡು ಬಂದಿದ್ದಾರೆ. ನಾನು ಅವರು ಒಂದೇ ಕಾಲೇಜಿನಲ್ಲಿ ಓದಿದವರು. ಅವರು ನನಗೆ ಸಹೋದರರಿದ್ದಂತೆ. ಅವರು ಮುಖ್ಯಮಂತ್ರಿಯಾಗಿ ಆಯ್ಕೆಯಾಗಿರುವುದು ನನಗೆ ಸಂತಸ ತಂದಿದೆ. ಒಂದು ಪರ್ಸೆಂಟ್ ಬೇಸರವೂ ನನಗಿಲ್ಲ ಎಂದು ನಿರಾಣಿ ಅವರು ಹೇಳಿದ್ದಾರೆ.
ಬೊಮ್ಮಾಯಿ ಅವರ ಸಂಪುಟದಲ್ಲಿ ನಿರಾಣಿ ಅವರಿಗೆ ಸ್ಥಾನವಿರುತ್ತದೆಯೇ ಎಂದು ಕೇಳಿದ್ದಕ್ಕೆ ಉತ್ತರಿಸಿರುವ ಅವರು, ಅದು ನನಗೆ ಗೊತ್ತಿಲ್ಲ. ಅದು ಬೊಮ್ಮಾಯಿ ಅವರಿಗೆ ಬಿಟ್ಟ ವಿಚಾರ. ಸಂಪುಟದಲ್ಲಿ ಸ್ಥಾನ ಕೊಟ್ಟರೆ ಕೆಲಸ ಮಾಡುವೆ. ಇಲ್ಲವಾದರೆ ಪಕ್ಷಕ್ಕಾಗಿ ಕೆಲಸ ಮಾಡುವೆ ಎಂದು ಹೇಳಿದ್ದಾರೆ.
ಸಿಎಂ ಬಸವರಾಜ ಬೊಮ್ಮಾಯಿ: ಇಂದೇ ಹಕ್ಕುಮಂಡನೆ, ನಾಳೆ ಮಧ್ಯಾಹ್ನ ಪ್ರಮಾಣವಚನ ಸ್ವೀಕಾರ..

ಅಪ್ಪ-ಮಗ ಮುಖ್ಯಮಂತ್ರಿಯಾದ ರಾಜ್ಯದ ಎರಡನೇ ಕುಟುಂಬ ಇದು..

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:2 × five =
Remember me
