ಕಲಬುರಗಿ:ನೋಟ್ಸ್​ ಕೇಳುವ ನೆಪದಲ್ಲಿ ಮುಸ್ಲಿಂ ಯುವಕನೊಬ್ಬ ಸಹಪಾಠಿಯನ್ನೇ ಕಿಡ್ನಾಪ್​ ಮಾಡಿ ಲೈಂಗಿಕ ಕಿರುಕುಳ ನೀಡಿರುವ ಘಟನೆ ಕಲಬುರಗಿಯಲ್ಲಿ ನಡೆದಿದೆ.
10ನೇ ತರಗತಿಯಲ್ಲಿ ಓದುತ್ತಿದ್ದ ವಿದ್ಯಾರ್ಥಿನಿಯಿಂದ ನೋಟ್ಸ್ ತೆಗೆದುಕೊಳ್ಳುವ ನೆಪವೊಡ್ಡಿದ ಯುವಕ ಆಕೆಯನ್ನು ತರಗತಿಯಿಂದ ಹೊರಗೆ ಬರುವಂತೆ ತಿಳಿಸಿದ್ದಾನೆ. ನೋಟ್ಸ್​ ಹಿಡಿದು ಹೊರ ಬಂದ ಯುವತಿಯನ್ನು ಬಲವಂತವಾಗಿ ಎಳೆದೊಯ್ಯಲಾಗಿದೆ.
ಯುವತಿಯನ್ನು ಕಿಡ್ನಾಪ್​ ಮಾಡಿದ ಯುವಕ ಆಕೆಯನ್ನು ಬೆಂಗಳೂರಿಗೆ ಕರೆದೊಯ್ದಿದ್ದಾನೆ. ಬೆಂಗಳೂರಿನಲ್ಲಿ ಎರಡು ದಿನಗಳ ಕಾಲ ಆಕೆಗೆ ಲೈಂಗಿಕ ಕಿರುಕುಳ ನೀಡಿದ್ದಾನೆ. ಆರೋಪಿಗೆ 16 ವರ್ಷ ವಯಸ್ಸಾಗಿದ್ದು, ಯುವತಿ 15 ವರ್ಷದವಳಾಗಿದ್ದಾಳೆ.
ಆರೋಪಿ ಮತ್ತು ಯುವತಿ ಬೆಂಗಳೂರಿನಲ್ಲಿರುವ ಮಾಹಿತಿ ಪಡೆದು ಬೆಂಗಳೂರಿಗೆ ತೆರಳಿದ ಅಫಜಲಪುರ ಪೊಲೀಸರು ಯುವತಿಯನ್ನು ರಕ್ಷಿಸಿದ್ದು ಆರೋಪಿಯನ್ನು ಬಂಧಿಸಿದ್ದಾರೆ. ಅಪ್ರಾಪ್ತ ಬಾಲಕನ ವಿರುದ್ಧ ಪೋಸ್ಕೊ ಪ್ರಕರಣ ದಾಖಲು ಮಾಡಿಕೊಳ್ಳಲಾಗಿದೆ.(ದಿಗ್ವಿಜಯ ನ್ಯೂಸ್​)
ಪತಿ, ಮಗಳ ಜತೆ ಹೋಳಿ ಆಚರಿಸಿಕೊಂಡ ಕೇಂದ್ರ ಸಚಿವೆ ಸ್ಮೃತಿ ಇರಾನಿ ಸೆಲ್ಫಿ ಪೋಟೋ ವೈರಲ್​

ಹುಲಿಯತ್ತ ವೃಷಭನ ಗಮನ: ರಾಜ್- ರಿಷಬ್ ಜೋಡಿಯ 2ನೇ ಪೋಸ್ಟರ್ ಬಂತು

ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
ಭಾರತದಲ್ಲಿ ಬೇಳೆಕಾಳುಗಳು ಜನರು ಬಹುಮುಖ್ಯ ಭಕ್ಷ್ಯವಾಗಿದೆ. ಬೇಳೆಕಾಳುಗಳನ್ನು ವಾರಕ್ಕೊಮ್ಮೆಯಾದರೂ ತಿನ್ನಲಾಗುತ್ತದೆ. ಈ ಬೇಳೆಕಾಳುಗಳು ಪೋಷಕಾಂಶಗಳ ಆಗರವಾಗಿದ್ದು,…
Sign in to your account
Please enter an answer in digits:11 + 17 =
Remember me
