ಬೆಂಗಳೂರು:ಮುಸ್ಲಿಂ ವ್ಯಾಪಾರಿಗಳನ್ನು ಬಹಿಷ್ಕಾರ ಮಾಡಬೇಕೆಂದು ಹಿಂದು ಪರ ಸಂಘಟನೆಗಳ ಆಗ್ರಹದ ವಿರುದ್ಧ ವ್ಯಾಪಾರಿಗಳ ಸಂಘ ತೀವ್ರ ಆಕ್ರೋಶ ವ್ಯಕ್ತಪಡಿಸಿದೆ.
ವಿವಿ ಪುರಂ ಸುಬ್ರಹ್ಮಣ್ಯ ದೇವಾಲಯದಲ್ಲಿ ಮುಸ್ಲಿಂ ವ್ಯಾಪಾರಿಗಳ ನಿರ್ಭಂದಕ್ಕೆ ಹಿಂದೂ ಸಂಘಟನೆ ಒತ್ತಾಯ ಹಿನ್ನಲೆ ಬೆಂಗಳೂರು ಜಿಲ್ಲಾ ಬೀದಿ ವ್ಯಾಪಾರಿ ಸಂಘಟನೆಗಳ ಒಕ್ಕೂಟ ಪತ್ರಿಕಾ ಪ್ರಕಟಣೆ ಹೊರಡಿಸಿದ್ದು, ವ್ಯಾಪಾರ ವಿರೋಧದ ಹೆಸರಲ್ಲಿ ಧರ್ಮವನ್ನ ದುರಪಯೋಗ ಪಡಿಸಿಕೊಳ್ಳುತ್ತಿದ್ದಾರೆ ಎಂದು ಸಂಘ ಟೀಕಿಸಿದೆ.
ಬೀದಿ ಬದಿ ವ್ಯಾಪಾರಿಗಳನ್ನು ಒಟ್ಟುಗೂಡಿಸಿರುವುದು ಅವರ ಶ್ರಮ ಮತ್ತು ಹಸಿವೇ ವಿನಃ ಧರ್ಮ ಜಾತಿಯಲ್ಲ. ಇಂತಹ ನೀಚ ನಡೆಗಳು ಬೀದಿ ವ್ಯಾಪಾರಿಗಳಲ್ಲಿ ಭಯವನ್ನು ಉಂಟು ಮಾಡಿ, ಜೀವನೋಪಾಯ ಕಸಿದುಹೋಗುವ ಭಯದಲ್ಲಿ ಜೀವಿಸುವಂತಾಗಿದೆ. ಧರ್ಮದ ಹೆಸರಿನಲ್ಲಿ ಈ ರೀತಿ ವ್ಯಾಪಾರ ಬಹಿಷ್ಕಾರ ಹಾಕೋದು ಸಂವಿಧಾನವನ್ನು ವಿರೋಧ ಮಾಡಿದಂತೆ. ಸರ್ಕಾರ ಈ ಬಗ್ಗೆ ಕ್ರಮಕ್ಕೆ ಮುಂದಾಗಬೇಕು. ಧರ್ಮದ ಹೆಸರಿನಲ್ಲಿ ಸಂವಿಧಾನ ವಿರೋಧಿ ಕೆಲಸ ಮಾಡುವವರನ್ನ ಕೂಡಲೇ ಬಂಧಿಸಬೇಕು ಎಂದು ಒತ್ತಾಯಿಸಿದೆ.
ಪತ್ರಿಕಾ ಪ್ರಕಟಣೆ ಮೂಲಕ ಬೆಂಗಳೂರು ಜಿಲ್ಲಾ ಬೀದಿ ವ್ಯಾಪಾರಿ ಸಂಘಟನೆಗಳ ಒಕ್ಕೂಟ ಕ್ರಮಕ್ಕೆ ಆಗ್ರಹಿಸಿದೆ.(ದಿಗ್ವಿಜಯ ನ್ಯೂಸ್​)
ಕ್ಯಾಮೆರಾ ಮುಂದೆ ಬೆತ್ತಲಾದ ಮಾಡೆಲ್​-ನಟಿ ರಾವಿಶ್ರೀ! ವೈರಲ್​ ಆಯ್ತು ಉಪನ್ಯಾಸಕಿಯ ಹಾಟ್​ ಅವತಾರ

ಹೆಚ್ಚಿನ ಚಿಕಿತ್ಸೆಗಾಗಿ ದಕ್ಷಿಣ ಕೊರಿಯಾಗೆ ಸಮಂತಾ ಶಿಫ್ಟ್! ಈ ಸುದ್ದಿ ನಿಜವೇ? ಆಪ್ತ ಮೂಲಗಳು ಹೇಳುವುದೇ ಬೇರೆ

ಪತಿಯ ಮುಂದೆ ಪ್ರದರ್ಶಿಸು ಸಾರ್ವಜನಿಕರ ಮುಂದಲ್ಲ! ಟ್ರೋಲ್​ಗೆ ಗುರಿಯಾದ ನಿವೇದಿತಾರ ಹೊಸ ಅವತಾರ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:1 × five =
Remember me
