ಬೆಂಗಳೂರು:ವಿಧಾನಸಭೆ ಚುನಾವಣೆ ಹಿನ್ನೆಲೆಯಲ್ಲಿ ಕಾಂಗ್ರೆಸ್​​ ಪ್ರಣಾಳಿಕೆಯನ್ನು ಬಿಡುಗಡೆ ಮಾಡಿದೆ. ಬಿಜೆಪಿ ಆಢಳಿತಾವಧಿಯಲ್ಲಿ ತಂದಿರುವ ಕಾನೂನು ಹಾಗೂ ಯೋಜನೆಗಳನ್ನು ನಿಷೇಧಿಸುವುದಾಗಿ ತನ್ನ ಪ್ರಣಾಳಿಕೆಯಲ್ಲಿ ಪ್ರಸಾಪಿಸಿದೆ.
ಬಜರಂಗದಳ ಬ್ಯಾನ್ ಮಾಡೋ ಕಾಂಗ್ರೆಸ್ ಪ್ರಣಾಳಿಕೆ ವಿಚಾರವಾಗಿ ಶ್ರೀರಾಮ ಸೇನೆ ಮುಖ್ಯಸ್ಥ ಪ್ರಮೋದ್ ಮುತಾಲಿಕ್ ಖಾರವಾಗಿ ಪ್ರತಿಕ್ರೀಯೆ ನೀಡಿದ್ದಾರೆ.
ಮಾಧ್ಯಮದವರೊಂದಿಗೆ ಮಾತನಾಡಿದ ಮುತಾಲಿಕ್​​ ಅವರು, ಪಿಎಫ್ ಐ ಭಯೋತ್ಪಾದಕ ಸಂಘಟನೆ ದೇಶದ್ರೋಹದ ಹಿನ್ನಲೆಯಲ್ಲಿ ಬ್ಯಾನ್ ಆಗಿದೆ. ಕರ್ನಾಟಕದ 30 ಕೊಲೆಗಳಲ್ಲಿ 11 ಕೊಲೆಗಳಲ್ಲಿ ಪಿಎಫ್ಐ ಹೆಸರಿದೆ. ಇಂಥಾ ದೇಶದ್ರೋಹದ ಸಂಘಟನೆ ಜೊತೆಗೆ ಬಜರಂಗದಳ ಹೋಲಿಸ್ತೀರಾ? ಎಂದು ಕಾಂಗ್ರೆಸ್​​ ಪಕ್ಷಕ್ಕೆ ಪ್ರಶ್ನೆ ಮಾಡಿದ್ದಾರೆ.
ಇದನ್ನೂ ಓದಿ:ಪಾಕ್​​ನಲ್ಲಿ ಲೈಂಗಿಕ ಸಾಮರ್ಥ್ಯ ಹೆಚ್ಚಳಕ್ಕೆ ಹಲ್ಲಿ ತೈಲ ಬಳಕೆ!
ಕಾಂಗ್ರೆಸ್​ನವರೇ ನೀವು ಏನಂದುಕೊಂಡಿದ್ದೀರಾ? ರಾಮ ಮಂದಿರ ನಿರ್ಮಾಣ ಹೋರಾಟದಲ್ಲಿ ಹುಟ್ಟಿದ ಸಂಘಟನೆ ಇದು. ಇಂಥಾ ಸಂಘಟನೆ ಬ್ಯಾನ್ ಅನ್ನೋದು ಹಿಂದೂಗಳಿಗೆ ಧ್ರೋಹದ ಕೆಲವಾಗಿದೆ. ನಿಮಗೆ ತಾಕತ್ತಿದ್ದರೆ ಬಜರಂಗದಳ ಬ್ಯಾನ್ ಮಾಡಿ ಎಂದು ಸವಾಲು ಹಾಕಿದ್ದಾರೆ.
ಇದನ್ನೂ ಓದಿ:Congress Manifesto 2023: ಬಿಜೆಪಿ ಜಾರಿಗೆ ತಂದ ಕಾನೂನುಗಳು ಒಂದು ವರ್ಷದೊಳಗೆ ರದ್ದು , ಭಜರಂಗದಳ ನಿಷೇಧ!
ಕಾಂಗ್ರೆಸ್ ನಲ್ಲಿರೋ ಹಿಂದೂಗಳು ಇದನ್ನ ಅರ್ಥಮಾಡಿಕೊಳ್ಳಿ. ಕಾಂಗ್ರೆಸ್ ಈ ಹೇಳಿಕೆ ವಾಪಾಸ್ ಪಡೆದು ಕ್ಷಮೆ ಕೇಳಬೇಕು. ಶ್ರೀರಾಮಸೇನೆ ಮುಖ್ಯಸ್ಥ ಪ್ರಮೋದ್ ಮುತಾಲಿಕ್ ಕಿಡಿ ಕಾರಿದ್ದಾರೆ.
ವಿಶ್ವ ಆಸ್ತಮಾ ದಿನ: ಶ್ವಾಸಕೋಶ ಆರೋಗ್ಯ ಕಾಪಾಡಿಕೊಳ್ಳಲು ಈ ಸಲಹೆ ಪಾಲಿಸಿ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:sixteen − eight =
Remember me
