ಬೆಂಗಳೂರು:ಅಶ್ಲೀಲ ಸಿಡಿ ಪ್ರಕರಣಕ್ಕೆ ಸಂಬಂಧಿಸಿದಂತೆ ಯುವತಿ ಲಿಖಿತ ದೂರು ನೀಡಿದ ಬೆನ್ನಲ್ಲೇ ರಮೇಶ್ ಜಾರಕಿಹೊಳಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ್ದು, ನಾಳೆಯಿಂದ ನಮ್ಮ ಆಟ ಶುರು ಎಂದು ಹೇಳಿದ್ದಾರೆ. ಬೆಂಗಳೂರಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಇದು ಅವರಿಗೆ ಕೊನೆ ಅಸ್ತ್ರ ಇತ್ತು. ನಾಳೆ ನಮ್ಮ ಆಟ ಶುರು ಆಗಲಿದೆ. ಇಂತ ಹತ್ತು ದೂರು ಬಂದ್ರು ನಾನು ಎದುರಿಸುತ್ತೇನೆ. ಅಂದಿನ ಜೆಡಿಎಸ್ ಕಾಂಗ್ರೆಸ್​ ಸರ್ಕಾರವನ್ನೇ ತಗದಿದ್ದೇನೆ. ನನಗೆ ಇದ್ಯಾವ ಲೆಕ್ಕ ಎಂದಿದ್ದಾರೆ.
ನಾನು ಕಾನೂನು ತಜ್ಞರ ಜೊತೆ ಚರ್ಚೆ ಮಾಡಿದ್ದೇನೆ. ನಾನು ತಪ್ಪಿದ್ರೆ ಜೈಲಿಗೆ ಹೋಗುತ್ತೇನೆ. ಪೊಲೀಸ್ ಆಯುಕ್ತರಿಗೆ ಮನವಿ ಮಾಡ್ತೀನಿ. ತಪ್ಪಿದ್ರೆ ಪೊಲೀಸ್ ಸ್ಟೇಷನ್ ಬರ್ತೀನಿ. ನನ್ನ ತಪ್ಪಿದ್ರೆ ನಾನೇ ನೇಣು ಹಾಕಿಕೊಳ್ತೀನಿ. ನಾನು ಸಿಎಂಗೆ, ಗೃಹಸಚಿವರಿಗೆ ಇದರ ಹಿಂದೆ ಯಾರಿದ್ದಾರೆ ಹೇಳಿದ್ದೀನಿ. ಅವರ ಕೊನೆಯ ಅಸ್ತ್ರ ಮುಗಿದಿದೆ. ನನ್ನ ಆಟ ಈಗ ಶುರುವಾಗಿದೆ. ಇದೆಲ್ಲ ಷಡ್ಯಂತ್ರ. ಈ ರೀತಿ ಬರಲಿದೆ ಅನ್ನೋದು ನನಗೆ ಮೊದಲೇ ಗೊತ್ತಿತ್ತು ಎಂದು ಹೇಳಿದ್ದಾರೆ.
ಮೈ ತೋರಿಸಿಕೊಂಡವಳು ಅವಳು. ಅದು ಬಿಟ್ಟು ನನ್ನ ವಿರುದ್ಧ ಟಿವಿ ಚಾನೆಲ್​​ಗಳಲ್ಲಿ ಆಂಕರ್​​ಗಳು ಬಾಯಿಗೆ ಬಂದಂತೆ ಮಾತನಾಡುವುದನ್ನು ಬಿಡಬೇಕು ಎಂದು ರಮೇಶ್ ಹೇಳಿದ್ದಾರೆ.
ಜಾರಕಿಹೊಳಿ ವಿರುದ್ಧ ದೂರು ಕೊಟ್ಟ ಯುವತಿ: ಆಕೆ ಬರೆದ ದೂರಿನ ಪ್ರತಿ ಇಲ್ಲಿದೆ ನೋಡಿ

ಜಾರಕಿಹೊಳಿ ವಿರುದ್ಧ ದೂರು ಕೊಟ್ಟ ಯುವತಿ: ಆಕೆ ಬರೆದ ದೂರಿನ ಪ್ರತಿ ಇಲ್ಲಿದೆ ನೋಡಿ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:15 + 10 =
Remember me
