ಬೆಂಗಳೂರು:ಕಾಂಗ್ರೆಸ್​ ಅಭ್ಯರ್ಥಿಗಳ ಎರಡನೇ ಪಟ್ಟಿ ಬಿಡುಗಡೆ ಮಾಡಿದ್ದು ಈ ಬಾರಿ ಮತ್ತೊಂದು ಅಚ್ಚರಿಗೆ ಕಾರಣವಾಗಿದೆ. ಈ ಸಲ ಕಾಂಗ್ರೆಸ್​ ಬೇಡ ಎಂದರೂ ಈ ನಾಯಕರಿಗೆ ಟಿಕೆಟ್​ ಕೊಟ್ಟು ಶಾಸಕರಾಗುವ ಅವಕಾಶ ನೀಡಿದೆ.
ಇದನ್ನೂ ಓದಿ:ಟಿಕೆಟ್ ನಿರೀಕ್ಷೆಯಲ್ಲಿ ಭರ್ಜರಿ ಪ್ರಚಾರ!
ಈ ಹಿಂದೆ ಹಾಲಿ ಶಾಸಕ ಎಂವೈ ಪಾಟೀಲ್​, ನನಗೆ ವಯಸ್ಸಾಗಿದೆ, ಹೀಗಾಗಿ ಟಿಕೆಟ್​ ಬೇಡ ಎಂದಿದ್ದರು. ಮೊದಲ ಪಟ್ಟಿಯಲ್ಲಿ ತಪ್ಪಿದರೂ ಎರಡನೇ ಪಟ್ಟಿಯಲ್ಲಿ ಕಾಂಗ್ರೆಸ್​ ಇವರಿಗೆ ಅಫ್ಜಲಪುರ ಕ್ಷೇತ್ರಕ್ಕೆ ಹಾಲಿ ಶಾಸಕ ಎಂ.ವೈ ಪಾಟೀಲ್ ಗೆ ಅಜ್ಜಲಪುರ ಕ್ಷೇತ್ರದ ಟಿಕೆಟ್ ನೀಡಿದೆ.

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:fifteen − eleven =
Remember me
