ಮೈಸೂರು:ಐಎಎಸ್​ ಅಧಿಕಾರಿ ರೋಹಿಣಿ ಸಿಂಧೂರಿ ವಿರುದ್ಧ ಮತ್ತೊಂದು ಆರೋಪ ಕೇಳಿಬಂದಿದೆ. ಮೈಸೂರಿಗೆ ಜಿಲ್ಲಾಧಿಕಾರಿಯಾಗಿ ನಿಯುಕ್ತಿಯಾಗಿ ಬಂದ ಸಿಂಧೂರಿ, 40 ದಿನ ಮೈಸೂರಿನ ಆಡಳಿತ ತರಬೇತಿ ಕೇಂದ್ರದ ಅತಿಥಿ ಗೃಹದಲ್ಲಿ ಉಳಿದಿದ್ದರು. ಬಳಿಕ ಜಿಲ್ಲಾಧಿಕಾರಿ ನಿವಾಸಕ್ಕೆ ತೆರಳುವಾಗ ಗೆಸ್ಟ್​ ಹೌಸ್​ನಿಂದ ಟೆಲಿಫೋನ್ ಟೇಬಲ್, ಮರದ ಕುರ್ಚಿ, ಮೈಕ್ರೋ ವೆವನ್, ಮಂಚ, ಹಾಸಿಗೆ, ಯೋಗಾ ಮ್ಯಾಟ್… ಹೀಗೆ 12 ಸಾಮಗ್ರಿಯನ್ನೂ ತೆಗೆದುಕೊಂಡು ಹೋಗಲಾಗಿದೆ. ವಾಪಸ್ ಕೊಡಿ ಎಂದು ಮೂರು ಬಾರಿ ಪತ್ರ ಬರೆದರೂ ಪ್ರತಿಕ್ರಿಯೆ ಬಂದಿಲ್ಲ ಎಂದು ಆರೋಪ ಕೇಳಿಬಂದಿದೆ.
ಮೈಸೂರಿನ ಆಡಳಿತ ತರಬೇತಿ ಸಂಸ್ಥೆಯ ಅತಿಥಿ ಗೃಹದ ಸಾಮಗ್ರಿಗಳನ್ನು ಜಿಲ್ಲಾಧಿಕಾರಿಗಳ ವಸತಿ ಗೃಹಕ್ಕೆ ನಿಮ್ಮ ಸಿಬ್ಬಂದಿ ತೆಗೆದುಕೊಂಡು ಹೋಗಿದ್ದರು. ಅವುಗಳನ್ನು ವಾಪಸ್ ಕೊಡಿ ಎಂದು 2020ರಿಂದ ಮೂರು ಬಾರಿ ಆಡಳಿತ ತರಬೇತಿ ಸಂಸ್ಥೆಯ ಅಧಿಕಾರಿಗಳು ಪತ್ರ ಬರೆದಿದ್ದರು. ಆದರೆ ರೋಹಿಣಿ ಸಿಂಧೂರಿ ಅವರಿಂದ ಈ ಪತ್ರಗಳಿಗೆ ಯಾವ ಪ್ರತಿಕ್ರಿಯೆಯೂ ಬಂದಿಲ್ಲವಂತೆ. ಈಗ ಮೈಸೂರು ಜಿಲ್ಲಾಧಿಕಾರಿಗೆ ಮತ್ತೊಂದು ಪತ್ರ ಬರೆದ ಆಡಳಿತ ತರಬೇತಿ ಸಂಸ್ಥೆ ಅಧಿಕಾರಿಗಳು, ಗೆಸ್ಟ್​ಹೌಸ್​ನ ಸಾಮಗ್ರಿಗಳು ಡಿಸಿ ನಿವಾಸದಲ್ಲಿ ಇದ್ದಲ್ಲಿ ವಾಪಸ್​ ಕೊಡಿ ಎಂದು ಮನವಿ ಮಾಡಿದ್ದಾರೆ.
ಕಲಬುರಗಿ ಕಮಿಷನರ್ ಮತ್ತು ಪತ್ನಿ ವಿರುದ್ಧ ಬಿಜೆಪಿ ಮುಖಂಡ ಮಣಿಕಂಠ ರಾಠೋಡ್ ದೂರು, ಎಫ್​ಐಆರ್​ ದಾಖಲು

ಮಗನ ಹತ್ಯೆಗೆ ತಂದೆಯಿಂದಲೇ ಸುಪಾರಿ! ಹುಬ್ಬಳ್ಳಿಯಲ್ಲಿ ಖ್ಯಾತ ಉದ್ಯಮಿ ಪುತ್ರನ ಬದುಕು ದುರಂತ ಅಂತ್ಯ

ರಸ್ತೆ ತಿರುವಿನಲ್ಲಿ ಲಗೇಜ್​ ಆಟೋ ಪಲ್ಟಿ: ಮಂಡ್ಯ ಮೂಲದ ಮೂವರು ಸ್ಥಳದಲ್ಲೇ ದುರ್ಮರಣ, ಮೂವರ ಸ್ಥಿತಿ ಚಿಂತಾಜನಕ

ಬೆಂಗಳೂರು:  ಪಾಲಕರು ಪ್ರತಿ ಮಗುವಿನ ಮೊದಲ ಶಿಕ್ಷಕರು, ಅವರ ರೋಲ್ ಮಾಡೆಲ್. ಮಕ್ಕಳ ನಡವಳಿಕೆಯ ಮೇಲೆ…
ಅನೇಕ ಜನರು ತಮ್ಮ ಭವಿಷ್ಯವನ್ನು ತಿಳಿದುಕೊಳ್ಳಲು ತುಂಬಾ ಆಸಕ್ತಿ ಹೊಂದಿರುತ್ತಾರೆ. ಮುಂದಿನ ದಿನಗಳಲ್ಲಿ ನಮ್ಮ ಜೀವನದಲ್ಲಿ…
ಬೆಂಗಳೂರು:  ಇಡ್ಲಿ ಅಂದ್ರೆ ಯಾರಿಗೆ ತಾನೇ ಇಷ್ಟವಿಲ್ಲ ಹೇಳಿ.  ಹೆಚ್ಚಿನವರು ಇಡ್ಲಿಯನ್ನು ಇಷ್ಟಪಟ್ಟು ತಿನ್ನುತ್ತಾರೆ. ಇಡ್ಲಿ…
Sign in to your account
Please enter an answer in digits:fifteen − 7 =
Remember me
