ಮೈಸೂರು:ಮೈಸೂರಿನ ವಿಜಯನಗರದಲ್ಲಿ ವೈದ್ಯ ದಂಪತಿ ಮನೆಗೆ ನುಗ್ಗಿದ ದುಷ್ಕರ್ಮಿಯೊಬ್ಬ ಆ ದಂಪತಿ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿದ್ದು, ಸ್ಥಳೀಯರು ಬೆಚ್ಚಿಬಿದ್ದಿದ್ದಾರೆ.
ಡಾ.ಕೇಶವ ಮತ್ತು ಡಾ.ಕೃಷ್ಣಕುಮಾರಿ ಹಲ್ಲೆಗೊಳಗಾದ ವೈದ್ಯ ದಂಪತಿ. ಗಾಯಾಳುಗಳನ್ನು ಮೈಸೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.ಇದನ್ನೂ ಓದಿರಿಪ್ಲೀಸ್​… ನನ್ನ ಮಗಳನ್ನು ಕಾಪಾಡಿ ಎಂದು ಗೋಗರೆಯುತ್ತಿದ್ದ ತಂದೆ ಕಣ್ಣೆದುರಲ್ಲೇ ಪ್ರಾಣಬಿಟ್ಟ ಕಂದಮ್ಮ! ವಿಮಾನದಲ್ಲಿ ನಡೆದದ್ದಾದರೂ ಏನು?
ಕಳ್ಳತನ ಮಾಡಲೆಂದು ವೈದ್ಯ ದಂಪತಿ ಮನೆಗೆ ನುಗ್ಗಿದ್ದ ದುಷ್ಕರ್ಮಿಯೊಬ್ಬ ಮನೆಯಲ್ಲಿದ್ದ ಡಾ. ಕೃಷ್ಣಕುಮಾರಿ ತಲೆಗೆ ಹೊಡೆದಿದ್ದಾನೆ. ಕೆಲ ಸಮದ ಬಳಿಕ ಮನೆಗೆ ಬಂದ ಡಾ. ಕೇಶವ ಅವರಿಗೂ ಚಾಕುವಿನಿಂದ ಇರಿದು ಪರಾರಿಯಾಗಿದ್ದಾನೆ.
ಸ್ಥಳಕ್ಕೆ ನಗರ ಪೊಲೀಸ್ ಆಯುಕ್ತ ಡಾ. ಚಂದ್ರಗುಪ್ತ, ಡಿಸಿಪಿ ಡಾ.ಎ.ಎನ್. ಪ್ರಕಾಶ್ ಗೌಡ ಭೇಟಿ ಪರಿಶೀಲನೆ ನಡೆಸಿದ್ದಾರೆ. ವಿಜಯನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ದುಷ್ಕರ್ಮಿಯ ಪತ್ತೆಗೆ ಖಾಕಿ ಪಡೆ ಬಲೆ ಬೀಸಿದೆ.
ಪ್ಲೀಸ್​ ಬಾಗಿಲು ತೆಗಿ.. ನಾವೆಲ್ಲ ಇದ್ದೇವೆ.. ಎಂದು ಗೋಗರೆಯುತ್ತಿದ್ದರೂ ನೋಡನೋಡುತ್ತಿದ್ದಂತೆ ನೇಣಿಗೆ ಶರಣಾದ!

ಹಿರಿಮಗನನ್ನು ಕೊಲ್ಲಲು ಕಿರಿಮಗನಿಗೆ ಸುಪಾರಿ ಕೊಟ್ಟ ಪಾಪಿ ತಂದೆ!ಕಾರಣ ಕೇಳಿದ್ರೆ ಬೆಚ್ಚಿಬೀಳ್ತೀರಿ

ಪತ್ನಿಯನ್ನ ಜಾತ್ರೆಗೆ ಕಳಿಸಿ ಮನೆಗೆ ಬಂದವ ಪರಸ್ತ್ರೀ ಜತೆ ಹೆಣವಾದ! ಆ ಕೋಣೆಯಲ್ಲಿ ನಡೆದಿದ್ದೇನು?

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:1 × 1 =
Remember me
