ಮೈಸೂರು:ಮೈಸೂರು ಮಹಾನಗರ ಪಾಲಿಕೆಯ ಅಧಿಕಾರ ಜೆಡಿಎಸ್​-ಕಾಂಗ್ರೆಸ್ ಮೈತ್ರಿಗೆ ಒಲಿದಿದ್ದು, ಮೇಯರ್​ ಸ್ಥಾನಕ್ಕೆ ಜೆಡಿಎಸ್ ಅಭ್ಯರ್ಥಿ, ಉಪಮೇಯರ್ ಆಗಿ ಕಾಂಗ್ರೆಸ್​ ಅಭ್ಯರ್ಥಿ ಆಯ್ಕೆ ಆಗಿದ್ದಾರೆ. ಈ ಮೂಲಕ ಬಿಜೆಪಿಯನ್ನು ಅಧಿಕಾರದಿಂದ ಹೊರಗಿಡಲು ಹಳೇ ದೋಸ್ತಿಗಳು ಒಂದಾಗಿದ್ದಾರೆ.
ಜೆಡಿಎಸ್​​ನ ರುಕ್ಮಿಣಿ ಮಾದೇಗೌಡ ಮೈಸೂರು ಪಾಲಿಕೆ ಮೇಯರ್ ಆದರೆ, ಕಾಂಗ್ರೆಸ್​ ಅನ್ವರ್​ ಬೇಗ್​ ಉಪಮೇಯರ್​ ಆಗಿ ಆಯ್ಕೆಯಾಗಿದ್ದಾರೆ.
ಕಾಂಗ್ರೆಸ್​ ಸದಸ್ಯರಿಂದಲೂ ಜೆಡಿಎಸ್ ಅಭ್ಯರ್ಥಿಗೆ ಸಹಕಾರ ದೊರೆತಿದ್ದು, ಬಿಜೆಪಿಯ ಮೊದಲ ಬಾರಿ ಮೇಯರ್ ಪಟ್ಟ ಅಲಂಕರಿಸೋ‌ ಆಸೆ ಭಗ್ನಗೊಂಡಿದೆ. ಅಲ್ಲದೆ, ಕಾಂಗ್ರೆಸ್​ ಜತೆ ಕೈಜೋಡಿಸಲ್ಲ ಎಂದಿದ್ದ ಮಾಜಿ ಸಿಎಂ ಎಚ್​.ಡಿ. ಕುಮಾರಸ್ವಾಮಿ, ಇದೀಗ ಮೈಸೂರು ಪಾಲಿಕೆ ಚುನಾವಣೆಯಲ್ಲಿ ಮೈತ್ರಿ ಮುಂದುವರಿಸಿದ್ದಾರೆ. ಈ ನಡೆಗೆ ಬಿಜೆಪಿ ನಾಯಕರು ಟೀಕಿಸಿದ್ದಾರೆ.
ನಾಟಕ ಪ್ರದರ್ಶನದಲ್ಲಿ ಮೈಮೇಲೆ ಬಂದ ಚಾಮುಂಡಿ ದೇವಿ! ವಿಡಿಯೋ ವೈರಲ್​

ರಾಜ್ಯದಲ್ಲಿ ಈ ಭಾರಿ 110 ಜಿಲ್ಲಾ ಪಂಚಾಯಿತಿ ಕ್ಷೇತ್ರ ಹೆಚ್ಚಳ, 600 ತಾಪಂ ಕ್ಷೇತ್ರಗಳು ರದ್ದು!

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:three + nineteen =
Remember me
