ಮೈಸೂರು: ಮೈಸೂರು ವಿಶ್ವವಿದ್ಯಾನಿಲಯದ ನಿವೃತ್ತ ಪ್ರಾಧ್ಯಾಪಕ ಹಾಗೂ ಪ್ರಗತಿಪರ ಚಿಂತಕ ಪ್ರೊ.ಮಹೇಶ್‌ ಚಂದ್ರಗುರು (68) ಹೃದಯಘಾತದಿಂದ ಶನಿವಾರ ರಾತ್ರಿ ನಿಧರಾದರು.
ಇದನ್ನೂ ಓದಿ:ಮೇಕೆಗಳ ಮಾರಾಟ ವಿಚಾರವಾಗಿ ವಾಗ್ವಾದ: ಹೆತ್ತ ತಾಯಿಯನ್ನೇ ಕೊಂದು ಬೆಂಕಿ ಹಚ್ಚಿದ ಮಗ
ಕಳೆದ ಕೆಲ ದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದ‌ ಪ್ರೊ. ಮಹೇಶ್ ಚಂದ್ರ ಗುರು ಅವರನ್ನು ಇಲ್ಲಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಗ್ಯಾಂಗ್ರೀನ್‌ ಕಾರಣದಿಂದ ಕಾಲುನೋವಿನ ಸಮಸ್ಯೆ ಎದುರಿಸುತ್ತಿದ್ದ ಪ್ರೊ.ಮಹೇಶ್‌ ಚಂದ್ರ ಗುರು ಅವರಿಗೆ ಇಂದು ಸಂಜೆ 7.20ರ ಸುಮಾರಿಗೆ ಹೃದಯಘಾತ ಸಂಭವಿಸಿ ಮೃತಪಟ್ಟಿದ್ದಾರೆ.
ರಾಜ್ಯದಲ್ಲಿ 2,280 ಕೋಟಿ ರೂ. ಬಂಡವಾಳ ಹೂಡಿಕೆಯ 20 ಕೈಗಾರಿಕಾ ಯೋಜನೆಗಳಿಗೆ ಅನುಮೋದನೆ, 3,457 ಉದ್ಯೋಗ ಸೃಷ್ಟಿ

ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
ಭಾರತದಲ್ಲಿ ಬೇಳೆಕಾಳುಗಳು ಜನರು ಬಹುಮುಖ್ಯ ಭಕ್ಷ್ಯವಾಗಿದೆ. ಬೇಳೆಕಾಳುಗಳನ್ನು ವಾರಕ್ಕೊಮ್ಮೆಯಾದರೂ ತಿನ್ನಲಾಗುತ್ತದೆ. ಈ ಬೇಳೆಕಾಳುಗಳು ಪೋಷಕಾಂಶಗಳ ಆಗರವಾಗಿದ್ದು,…
Sign in to your account
Please enter an answer in digits:fifteen + nine =
Remember me
