ಮೈಸೂರು:ಎಂಟು ತಿಂಗಳ ಗರ್ಭಿಣಿ ವರದಕ್ಷಿಣೆ ಕಿರುಕುಳ ತಾಳಲಾರದೆ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಮೈಸೂರಿನಲ್ಲಿ ನಡೆದಿದೆ.
ಇದನ್ನೂ ಓದಿ:Paralympics: ಹೈಜಂಪ್ ಸ್ಪರ್ಧೆಯಲ್ಲಿ ಬಂಗಾರ ಗೆದ್ದ ಪ್ರವೀಣ್ ಕುಮಾರ್! ಭಾರತದ ಪದಕಗಳ ಸಂಖ್ಯೆ 26ಕ್ಕೆ ಏರಿಕೆ!
ಮೈಸೂರಿನ ಕನಕಗಿರಿಯಲ್ಲಿ ಈ ಘಟನೆ ನಡೆದಿದೆ. ಚೈತ್ರಾ ಅಲಿಯಾಸ್ ಚಿಕ್ಕದೇವಿ (23) ಆತ್ಮಹತ್ಯೆಗೆ ಶರಣಾದ ಗರ್ಭಿಣಿ. ಚೈತ್ರಾ ಪತಿ ಶರತ್‌ ರಾಜುವನ್ನು ಪೊಲೀಸರ ವಶಕ್ಕೆ ಪಡೆದಿದ್ದಾರೆ.
ಎರಡು ವರ್ಷಗಳ ಹಿಂದೆ ಕನಕಗಿರಿಯ ಶರತ್‌ರಾಜು ಎಂ ಎಂಬುವರನ್ನು ಚೈತ್ರ ವಿವಾಹವಾಗಿದ್ದರು. ಇದೀಗ ಗಂಡ ಶರತ್ ರಾಜು ಎಂ, ಮಾವ ಮುತ್ತುರಾಜ್, ಅತ್ತೆ ಪದ್ಮ, ಚಿಕ್ಕತ್ತೆ ಮಂಜುವಿರುದ್ದ ವರದಕ್ಷಿಣೆ ಕಿರುಕುಳ ಆರೋಪ ಕೇಳಿಬಂದಿದ್ದು, ಕಿರುಕುಳ ತಾಳಲಾರದೆ ಚೈತ್ರ ಅಲಿಯಾಸ್ ಚಿಕ್ಕದೇವಿ ಆತ್ಮಹತ್ಯೆ ಶರಣಾಗಿದ್ದು ನಾಲ್ವರ ವಿರುದ್ದ ಚೈತ್ರಾ ಪೋಷಕರು ದೂರು ನೀಡಿದ್ದಾರೆ. ಈ ಕುರಿತು ವಿದ್ಯಾರಣ್ಯಪುರಂ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಡೈಮಂಡ್ ಲೀಗ್‌: ಫೈನಲ್‌ ಪ್ರವೇಶಿಸಿದ ಭಾರತದ ಚಿನ್ನ ಹುಡುಗ ನೀರಜ್ ಚೋಪ್ರಾ!

ಭಾರತದಲ್ಲಿ ಬೇಳೆಕಾಳುಗಳು ಜನರು ಬಹುಮುಖ್ಯ ಭಕ್ಷ್ಯವಾಗಿದೆ. ಬೇಳೆಕಾಳುಗಳನ್ನು ವಾರಕ್ಕೊಮ್ಮೆಯಾದರೂ ತಿನ್ನಲಾಗುತ್ತದೆ. ಈ ಬೇಳೆಕಾಳುಗಳು ಪೋಷಕಾಂಶಗಳ ಆಗರವಾಗಿದ್ದು,…
ಬೆಂಗಳೂರು:  ಪಾಲಕರು ಪ್ರತಿ ಮಗುವಿನ ಮೊದಲ ಶಿಕ್ಷಕರು, ಅವರ ರೋಲ್ ಮಾಡೆಲ್. ಮಕ್ಕಳ ನಡವಳಿಕೆಯ ಮೇಲೆ…
ಅನೇಕ ಜನರು ತಮ್ಮ ಭವಿಷ್ಯವನ್ನು ತಿಳಿದುಕೊಳ್ಳಲು ತುಂಬಾ ಆಸಕ್ತಿ ಹೊಂದಿರುತ್ತಾರೆ. ಮುಂದಿನ ದಿನಗಳಲ್ಲಿ ನಮ್ಮ ಜೀವನದಲ್ಲಿ…
Sign in to your account
Please enter an answer in digits:4 × 4 =
Remember me
