ಮೈಸೂರು:ಮಾಜಿ ಸಿಎಂ ಸಿದ್ದರಾಮಯ್ಯ ಅವರ ಸಂಬಂಧಿ, ಜಿಲ್ಲಾ ಪಂಚಾಯಿತಿ ಮಾಜಿ ಅಧ್ಯಕ್ಷ ಕೆ.ಸಿ.ಬಲರಾಮು ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಮಾ.16ರಂದು ಮೈಮುಲ್(ಮೈಸೂರು ಜಿಲ್ಲಾ ಹಾಲು ಉತ್ಪಾದಕ ಸಂಘಗಳ ಒಕ್ಕೂಟ) ಚುನಾವಣೆ ನಡೆದಿತ್ತು. ಮೈಮುಲ್ ನಿರ್ದೇಶಕ ಸ್ಥಾನದ ಚುನಾವಣೆಗೆ ಸ್ಪರ್ಧಿಸಿದ್ದ ಬಲರಾಮು ಸೋತಿದ್ದರು. ಮೈಮುಲ್ ಚುನಾವಣೆ ಸೋಲಿನ ಆಘಾತ ಮತ್ತಯ ಸಾಲಬಾಧೆ ಹಿನ್ನೆಲೆಯಲ್ಲಿ ಆತ್ಮಹತ್ಯೆಗೆ ಯತ್ನಿಸಿದ್ದ ಬಲರಾಮು ಅವರನ್ನು ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಚಿಕಿತ್ಸೆ ಫಲಿಸಿದೆ ಶನಿವಾರ ಬೆಳಗ್ಗೆ ಕೊನೆಯುಸಿರೆಳೆದಿದ್ದಾರೆ.ಇದನ್ನೂ ಓದಿರಿಎರಡು ಮಕ್ಕಳ ತಾಯಿ ಆತ್ಮಹತ್ಯೆ! ಇಂಥ ನೀಚ ಕೆಲಸಕ್ಕೆ ಇಳಿದನಾ ಗಂಡ?
ಮೈಸೂರು ತಾಲೂಕಿನ ಕುಪ್ಯ ಗ್ರಾಮದ ನಿವಾಸಿಯಾದ ಬಲರಾಮು ಇತ್ತೀಚಿಗೆ ನಡೆದ ಮೈಮುಲ್ ಚುನಾವಣೆಯಲ್ಲಿ ಜಿ.ಟಿ.ದೇವೇಗೌಡರ ಬಣದಲ್ಲಿ ಬಲರಾಮು ಗುರುತಿಸಿಕೊಂಡಿದ್ದರು.
‘ಸಿಡಿ ಲೇಡಿ’ ಹೆಸರಲ್ಲಿ ರಿಜಿಸ್ಟರ್ ಆಯ್ತು ಸಿನಿಮಾ ಟೈಟಲ್! ಸ್ಯಾಂಡಲ್​ವುಡ್​ನಲ್ಲಿ ವಿವಾದ ಎಬ್ಬಿಸಲಿದ್ಯಾ?

ಅತ್ತ ತೋಟದಲ್ಲಿ ಪೂಜೆ ನಡೆಯುತ್ತಿತ್ತು, ಇತ್ತ ಮನೆಯಲ್ಲಿ ಮಗುವಿನೊಂದಿಗೆ ತಾಯಿ ಆತ್ಮಹತ್ಯೆ!

ತವರು ಮನೆಯಲ್ಲಿ ಮಗಳು ಆತ್ಮಹತ್ಯೆ! ಸಾವಿಗೂ ಮುನ್ನ ಮನದ ದುಃಖ ಅಕ್ಷರಕ್ಕಿಳಿಸಿದ ಸುಂದರಿ

ಕದ್ದ ಕಾರಿನಲ್ಲಿದ್ದ ವಸ್ತು ನೋಡಿ ಬೆಚ್ಚಿದ ಖದೀಮರು, ಕಾರಿನಲ್ಲೇ ಚಿನ್ನಾಭರಣ ಬಿಟ್ಟು ಎಸ್ಕೇಪ್​!

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:five × five =
Remember me
