ಮೈಸೂರು:ಅಂಗಾಂಗ ದಾನ ಮಾಡುವ ಮೂಲಕ ಇಬ್ಬರು ದಾನಿಗಳು ಸಾವಿನಲ್ಲೂ ಸಾರ್ಥಕತೆ ಮೆರೆದಿದ್ದಾರೆ. ಇಬ್ಬರು ದಾನಿಗಳಿಂದ 14 ಮಂದಿಗೆ ಮರುಜೀವ ಸಿಕ್ಕಿದೆ.
ಹುಣಸೂರು ಮೂಲದ ಲಾರೆನ್ಸ್(40) ಹಾಗೂ ಕುಶಾಲನಗರ ಮೂಲದ ಶೋಭಾ(48) ಎಂಬುವವರಿಂದ ಅಂಗಾಂಗ ದಾನ ಮಾಡಲಾಗಿದೆ. ಆಗಸ್ಟ್ 16 ರಂದು ಲಾರೆನ್ಸ್​ ರಸ್ತೆ ಅಪಘಾತದಲ್ಲಿ ಗಾಯಗೊಂಡಿದ್ದರು. ಮೆದುಳು ನಿಷ್ಕ್ರಿಯ ಹಿನ್ನೆಲೆ ಕುಟುಂಬಸ್ಥರು ಅಂಗಾಂಗ ದಾನಕ್ಕೆ ನಿರ್ಧಾರ ಮಾಡಿದ್ದಾರೆ.
ಇನ್ನು ಮೆದುಳಿನ ರಕ್ತಸ್ರಾವದಿಂದ ಶೋಭಾ ಬಳಲುತ್ತಿದ್ದರು. ಇಬ್ಬರು ದಾನಿಗಳಿಂದ 4 ಮೂತ್ರಪಿಂಡಗಳು, 2 ಲಿವರ್, 4 ಹೃದಯದ ಕವಾಟ ಹಾಗೂ 4 ಕಾರ್ನಿಯಗಳು ದಾನ ಮಾಡಲಾಗಿದೆ. ಇಬ್ಬರು ಮೈಸೂರಿನ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದರು.(ದಿಗ್ವಿಜಯ ನ್ಯೂಸ್​​)
ಹಾಟ್​ ಫೋಟೋ ಹರಿಬಿಟ್ಟ ಕ್ರಿಕೆಟಿಗ ಮೊಹಮ್ಮದ್​ ಶಮಿ ಪತ್ನಿ: ಹಸಿನ್​ ಮಾದಕ ನೋಟಕ್ಕೆ ನೆಟ್ಟಿಗರು ಫಿದಾ!

ವಿಮಾನದಿಂದ ಕೆಳಗೆ ಬಿದ್ದವರ ಗುರುತು ಪತ್ತೆ: ಅಂದು ಮನೆಯ ಮೇಲೆ ನಡೆದ ಭಯಾನಕ ಘಟನೆ ಬಿಚ್ಚಿಟ್ಟ ಮಾಲೀಕ

ದ್ವಿತೀಯ ಪಿಯು ಪರೀಕ್ಷೆ ಸುಸೂತ್ರ: ಫಲಿತಾಂಶ ತಿರಸ್ಕೃತರು ಹಾಜರು; 314 ವಿದ್ಯಾರ್ಥಿಗಳು ನೋಂದಣಿ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:15 + seven =
Remember me
