ಮೈಸೂರು:ಸಾಂಸ್ಕೃತಿಕ ನಗರಿ ಮೈಸೂರು ಮೇಯರ್ ರುಕ್ಮಿಣಿ ಮಾದೇಗೌಡ ಅವರ ಮಹಾನಗರ ಪಾಲಿಕೆ ಸದಸ್ಯತ್ವ ರದ್ದು ಮಾಡಿ ಹೈಕೋರ್ಟ್ ಆದೇಶ ಹೊರಡಿಸಿದ್ದು, ಮೇಯರ್​ ಸ್ಥಾನಕ್ಕೆ ಕಂಟಕ ಎದುರಾಗಿದೆ.
ಪಾಲಿಕೆಯ 36ನೇ ವಾರ್ಡ್ ಸದಸ್ಯೆಯಾಗಿರುವ ರುಕ್ಮಿಣಿ ಮಾದೇಗೌಡ, ಚುನಾವಣೆ ವೇಳೆ ಸೂಕ್ತ ಆದಾಯ ಪ್ರಮಾಣ ಪತ್ರ ಸಲ್ಲಿಸದ ಹಿನ್ನೆಲೆಯಲ್ಲಿ ಪಾಲಿಕೆ ಸದಸ್ಯತ್ವ ರದ್ದು ಮಾಡಲಾಗಿದೆ.
ಸುಪ್ರೀಂಕೋರ್ಟ್​ಗೆ ಅರ್ಜಿ ಹಾಕುವವರೆಗೂ ಮೇಯರ್​ಗೆ ಯಾವುದೇ ಅಧಿಕಾರ ಇರುವುದಿಲ್ಲ. ಹೈಕೋರ್ಟ್ ಆದೇಶ ಪ್ರಶ್ನಿಸಿ ಸುಪ್ರೀಂಕೋರ್ಟ್ ಮೊರೆ ಹೋಗಲು ರುಕ್ಮಿಣಿ ನಿರ್ಧಾರ ಮಾಡಿದ್ದಾರೆ.
ಈ ಬಗ್ಗೆ ಮಾತನಾಡಿರುವ ರುಕ್ಮಿಣಿ ಪತಿ ಮಾದೇಗೌಡ, ಹೈಕೋರ್ಟ್ ತೀರ್ಪು ಬಂದಿದೆ. ಆದರೆ, ಅದನ್ನು ಪ್ರಶ್ನಿಸಿ ಸುಪ್ರೀಂಕೋರ್ಟ್ ಮೊರೆ ಹೋಗುತ್ತೇವೆ ಎಂದು ಹೇಳಿದ್ದಾರೆ. ಮಾದೇಗೌಡ ಅವರು ಮೈಸೂರು ಜಿಪಂ ಸದಸ್ಯರಾಗಿದ್ದಾರೆ.(ದಿಗ್ವಿಜಯ ನ್ಯೂಸ್​)
ಸಂಪಾದಕೀಯ: ಅವ್ಯವಹಾರ ನಿಲ್ಲಲಿ; ತನಿಖೆಯಿಂದ ಸತ್ಯಾಂಶ ಹೊರಬೀಳಬೇಕು

ಜೀ ಕನ್ನಡದಲ್ಲಿ ಮಹಾಸಂಭ್ರಮ 3 ಕಾರ್ಯಕ್ರಮಗಳ ಪ್ರತಿಭೆಗಳು ಒಂದೇ ವೇದಿಕೆಯಲ್ಲಿ

ವಿಶ್ವ ಟೆಸ್ಟ್ ಫೈನಲ್‌ಗೆ 6ನೇ ದಿನ? ಫಲಿತಾಂಶ ಬರದಿದ್ದರೆ ಹೆಚ್ಚುವರಿ ದಿನ ಆಟವಾಡಿಸಲು ಚಿಂತನೆ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:9 + 17 =
Remember me
