ಮೈಸೂರು:ಪತಿಯ ಅಕಾಲಿಕ ನಿಧನದಿಂದ ಬೇಸತ್ತು ಗೃಹಿಣಿಯೊಬ್ಬಳು ನೇಣಿಗೆ ಶರಣಾಗಿರುವ ಘಟನೆ ನಗರದ ಜೆ.ಪಿ.ನಗರದಲ್ಲಿ ಭಾನುವಾರ ನಡೆದಿದೆ.
ಚಾಂದಿನಿ(25) ಮೃತ ದುರ್ದೈವಿ. 5 ವರ್ಷಗಳ ಹಿಂದೆ ಚಾಂದಿನಿ ಹಾಗೂ ಮಧುಸೂಧನ್ ವಿವಾಹ ನಡೆದಿತ್ತು. ಬಹಳ ಸಂತೋಷ ಜೀವನ ನಡೆಸುತ್ತಿದ್ದ ಕುಟುಂಬಕ್ಕೆ ಬರಸಿಡಿಲು ಎಂಬಂತೆ 21 ದಿನಗಳ ಹಿಂದೆ ಮಧುಸೂಧನ್ ಮೃತ ಪಟ್ಟಿದ್ದರು.
ಇದನ್ನೂ ಓದಿ:ಒಡಿಶಾ ಬ್ಯೂಟಿ ಬಗ್ಗೆ ಟ್ವೀಟ್​ ಮಾಡಿದ್ದಕ್ಕೇ ಕಿಡಿಕಾರಿದ ನೆಟ್ಟಿಗರಿಗೆ ತಿರುಗೇಟು ನೀಡಿದ ಆರ್​ಜಿವಿ!
ಪತಿ ಸಾವಿನ ಬಳಿಕ ಚಾಂದಿನಿಗೆ ಮತ್ತೊಂದು ಮದುವೆ ಮಾಡಲು ಪೋಷಕರು ನಿರ್ಧರಿಸಿದ್ದರು. ಆದರೆ, ಪತಿಯ ನೆನಪಿನಿಂದ ಹೊರಬರಲಾಗದ ಚಾಂದಿನಿ, ಪೋಷಕರ ನಿರ್ಧಾರಕ್ಕೆ ಬೇಸತ್ತು ನೇಣಿಗೆ ಶರಣಾಗಿದ್ದಾರೆ ಎನ್ನಲಾಗಿದೆ. ಈ ಸಂಬಂಧ ವಿದ್ಯಾರಣ್ಯಪುರಂ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.(ದಿಗ್ವಿಜಯ ನ್ಯೂಸ್​)
ಡ್ರೋನ್​ ಪ್ರತಾಪ್​ ಬಡತನದ ಬೇಗೆ ಕಟ್ಟುಕಥೆ: ಅವನ ಕುಟುಂಬ ಹಿನ್ನೆಲೆ ಏನು ಗೊತ್ತಾ?

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:one × 3 =
Remember me
