ಬೆಂಗಳೂರು:ದೆಹಲಿಯಲ್ಲಿ ನಡೆಯುತ್ತಿರುವ ಕಾಂಗ್ರೆಸ್ ನಾಯಕರ ಸಭೆ ಕುರಿತು ಮಾತನಾಡಿರುವ ಬಿಜೆಪಿ ಎಂಎಲ್​​ಸಿ ಎನ್​. ರವಿಕುಮಾರ್​, ಅಲ್ಲಿ ನಡೆಯುತ್ತಿರುವುದು ಲೋಕಸಭೆಯಲ್ಲಿ ಹೆಚ್ಚು ಸೀಟ್ ಗೆಲ್ಲಬೇಕು, ಅಧಿಕ ಸೂಟ್ ಕೇಸ್ ಪೂರೈಕೆ ಮಾಡಿಕೊಡಬೇಕು ಎಂಬುದು ಎಂದು ನೇರವಾಗಿ ಆರೋಪಿಸಿದ್ದಾರೆ.
ಇದನ್ನೂ ಓದಿ:C.M. Ibrahim Taunts Congress Guarantee Scheme | ಕಾಂಗ್ರೆಸ್​ ಫ್ರೀ ಗ್ಯಾರಂಟಿ ಬಗ್ಗೆ ಇಬ್ರಾಹಿಂ ವ್ಯಂಗ್ಯ
ಕಾಂಗ್ರೆಸ್ ಸರ್ಕಾರ ಬಂದಮೇಲೆ ಜನರಿಗೆ ಅನುಕೂಲ ಆಗಬಹುದು ಎಂಬ ನಿರೀಕ್ಷೆ ಹೆಚ್ಚಿತ್ತು. ಆದ್ರೆ, ಎಲ್ಲಾ ಸಚಿವರು ದೆಹಲಿಗೆ ಹೋಗಿ ಕುಳಿತಿದ್ದಾರೆ. ರಾಜ್ಯದಲ್ಲಿ ಬರವಿದೆ, ಕೆಲವು ಕಡೆ ಭಾರೀ ಮಳೆಯಿದೆ, ಹಲವು ಶಾಸಕರು ಸಚಿವರ ವಿರುದ್ಧವೇ ಪತ್ರ ಬರೆದಿದ್ದಾರೆ.‌ ಜನರು ಇವರಿಗೆ ಲೋಕಸಭೆಯಲ್ಲಿ ತಕ್ಕ ಪಾಠ ಕಲಿಸುತ್ತಾರೆ ಎಂದು ಹೇಳಿದರು.
ಈ ಸರ್ಕಾರ ನಾವು ದಲಿತಪರ ಎಂದು ಹೇಳುತ್ತದೆ. ಆದ್ರೆ, 11 ಸಾವಿರ ಕೋಟಿ ರೂ. ದಲಿತರ ಹಣ ಬಳಸಿಕೊಳ್ಳುತ್ತಿದೆ. ವಿಪರೀತ ಕೊಳ್ಳೆ ಹೊಡೆಯುತ್ತಿದೆ, ಇವರಿಗೆ ನಾಚಿಕೆಯಾಗಬೇಕು, ಧಿಕ್ಕಾರ ಎಂದು ಕಾಂಗ್ರೆಸ್​ ವಿರುದ್ಧ ಎನ್​. ರವಿಕುಮಾರ್​ ನೇರ ವಾಗ್ದಾಳಿ ನಡೆಸಿದ್ದಾರೆ.
VIDEO | ಮೆಟ್ರೋ ರೈಲಿನೊಳಗೆ ಪುಟ್ಟ ಪೋರಿಯ ಡ್ಯಾನ್ಸ್​; ವಿಡಿಯೋ ವೈರಲ್​

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:four × one =
Remember me
