ಬೆಂಗಳೂರುಜಯನಗರ ನ್ಯಾಷನಲ್ ಕಾಲೇಜು ’ರಾಷ್ಟ್ರೀಯ ಮೌಲ್ಯಮಾಪನ ಮತ್ತು ಮಾನ್ಯತಾ ಮಂಡಳಿ’ (ನ್ಯಾಕ್)ಯಿಂದ ’ಎ ಗ್ರೇಡ್’ ಪಡೆಯುವ ಮೂಲಕ ಉತ್ತಮ ಕಾಲೇಜು ಎಂಬ ಹೆಗ್ಗಳಿಕೆಗೆ ಪಾತ್ರವಾಗಿದೆ.
ಮೌಲ್ಯಮಾಪನ ಅಂಕಗಳಲ್ಲಿ 3.17 ಸಿಜಿಪಿಎ ಸಾಧಿಸಿ, ಕಳೆದ ಬಾರಿಯ ‘ಎ’ ಶ್ರೇಣಿಯ ಮಾನ್ಯತೆಯನ್ನು ಮೀರಿಸಿದೆ ಎಂದು ಎನ್‌ಇಎಸ್ ಅಧ್ಯಕ್ಷ ಡಾ. ಎಚ್.ಎಸ್. ಸುಬ್ರಮಣ್ಯ ತಿಳಿಸಿದ್ದಾರೆ.
ಕಾಲೇಜಿನ ಮಾನ್ಯತೆಯನ್ನು ನಿರ್ಧರಿಸಲು ಪಠ್ಯಕ್ರಮದ ಅಂಶಗಳು, ಬೋಧನೆ, ಕಲಿಕೆ, ಮೂಲಸೌಕರ್ಯ, ಕಲಿಕಾ ಸಂಪನ್ಮೂಲಗಳು, ನಿರ್ವಹಣೆ, ಪ್ರಗತಿ ಸೇರಿ ಇತರೆ ಮಾನದಂಡಗಳ ಆಧಾರದಲ್ಲಿ ನ್ಯಾಕ್ ತಂಡವು ಮೌಲ್ಯಮಾಪನ ಮಾಡಿದೆ.
ಕಾಲೇಜಿನ ಸಾಧನೆಗೆ ಶೈಕ್ಷಣಿಕ ಉತ್ಕೃಷ್ಟತೆ, ಮೂಲಸೌಕರ್ಯ ಮತ್ತು ಉಪಕ್ರಮಗಳನ್ನು ಅಭಿವೃದ್ಧಿಪಡಿಸುವಲ್ಲಿ ಎನ್‌ಇಎಸ್ ಕಾರ್ಯದರ್ಶಿ ವಿ.ವೆಂಕಟಶಿವಾರೆಡ್ಡಿ, ಅಧ್ಯಕ್ಷ ಡಾ. ಪಿ.ಎಲ್. ವೆಂಕಟರಾಮರೆಡ್ಡಿ, ಆಡಳಿತ ಮಂಡಳಿ ಸದಸ್ಯರು, ಪ್ರಾಂಶುಪಾಲರಾದ ಡಾ. ಬಿ. ಸುರೇಶ, ಪ್ರೊ.ಚೆಲುವಪ್ಪ ಸೇರಿ ಅಧ್ಯಾಪಕ ವರ್ಗ ಮತ್ತು ಸಿಬ್ಬಂದಿ ವರ್ಗದ ಪಾತ್ರವಿದೆ ಎಂದು ಹೇಳಿದ್ದಾರೆ.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:one + 10 =
Remember me
