ವಿಜಯನಗರ:ಹಂಪಿ ಕನ್ನಡ ವಿಶ್ವವಿದ್ಯಾಲಯದ ನುಡಿಹಬ್ಬ ಸಂದರ್ಭದಲ್ಲಿ ಬೆಂಗಳೂರಿನ ಜಯದೇವ ಹೃದ್ರೋಗ ಸಂಸ್ಥೆಯ ನಿರ್ದೇಶಕ ಡಾ.ಸಿ.ಎನ್. ಮಂಜುನಾಥ್, ಹಿರಿಯ ಸಾಹಿತಿ ಕೃಷ್ಣಪ್ಪ ಜಿ. ಹಾಗೂ ಲೇಖಕ ಎಸ್. ಷಡಕ್ಷರಿ ಅವರಿಗೆ ನಾಡೋಜ ಗೌರವ ಪದವಿ ಪ್ರದಾ‌ನ ಮಾಡಲಾಗಿದೆ.
ಹಂಪಿ ಕನ್ನಡ ವಿಶ್ವವಿದ್ಯಾಲಯದ ಬಯಲು ರಂಗಮಂದಿರದಲ್ಲಿ ನಡೆದ ಘಟಿಕೋತ್ಸವ ಸಂಭ್ರಮದಲ್ಲಿ ರಾಜ್ಯಪಾಲ ಥಾವರ್ ಚಂದ್ ಗೇಹ್ಲೋಟ್ ಅವರು ಸಾಧಕರಿಗೆ ನಾಡೋಜ ಗೌರವ ಪ್ರದಾನ ಮಾಡಿದರು.
ಹಾಸನ ಮೂಲದ ಡಾ.ಸಿ.ಎನ್. ಮಂಜುನಾಥ್ ಅವರಿಗೆ ವೈದ್ಯಕೀಯ ಕ್ಷೇತ್ರದ ಸಾಧನೆಗಾಗಿ, ಬೆಂಗಳೂರಿನ ಕೃಷ್ಣಪ್ಪ ಜಿ. ಅವರಿಗೆ ಸಾಹಿತ್ಯ ಕೃಷಿಯನ್ನು ಗುರುತಿಸಿ ಹಾಗೂ ಚಿಕ್ಕಬಳ್ಳಾಪುರ ಜಿಲ್ಲೆ ತುಳವನೂರು ಗ್ರಾಮದ ಎಸ್. ಷಡಕ್ಷರಿ ಅವರಿಗೆ ಸಾಹಿತ್ಯ ಮತ್ತು ಸಮಾಜ ಸೇವೆಯನ್ನು ಗುರುತಿಸಿ ನಾಡೋಜ ಗೌರವ ಪದವಿ ಪ್ರದಾನ ಮಾಡಲಾಗಿದೆ.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:3 × five =
Remember me
