ಬೆಂಗಳೂರು: ನಾಗರಹೊಳೆಯ ಅರಣ್ಯ ಪ್ರದೇಶ, ಜೀವ ಸಂಕುಲಗಳಿಗೆಂದೇ ತಮ್ಮ ಜೀವವನ್ನು ಮುಡಿಪಾಗಿಟ್ಟಿದ್ದ ಕೆ.ಎಂ. ಚಿಣ್ಣಪ್ಪ ಅವರು ಅನಾರೋಗ್ಯದಿಂದ ಮೃತಪಟ್ಟಿದ್ದು, ಇಂದು ಬೆಳಗ್ಗೆ 11:20 ಗಂಟೆಗೆ ವಿಧಿವಶರಾಗಿದ್ದಾರೆ.
ಇದನ್ನೂ ಓದಿ:“ದೊಡ್ಡದು…ಚಿಕ್ಕದು ಯಾರದ್ದು”? ಅನಿವಾರ್ಯ ಕಾರಣಗಳಿಂದ ಉಪ್ಪಿ ಕೊಟ್ಟ ಅಪ್ಡೇಟ್ ಇದು!
ನಾಗರಹೊಳೆಯ ಕೊಟ್ರಂಗಡ ಚಿಣ್ಣಪ್ಪ ಎಂದು ಹೆಸರುವಾಸಿಯಾಗಿದ್ದ ಚಿಣಪ್ಪರವರು, ಅರಣ್ಯ ರಕ್ಷಣೆಗಾಗಿ ತಮ್ಮ ಜೀವವನ್ನೇ ಮುಡಿಪಾಗಿಟ್ಟಿದ್ದರು. ಇವರ ಹೋರಾಟ, ಕಾಡಿನ ಸಂರಕ್ಷಣೆಗಾಗಿ ಅನೇಕ ಪ್ರಶಸ್ತಿಗಳು ಒಲಿದು ಬಂದಿವೆ. ಕೆಲವು ವಷ೯ಗಳ ಹಿಂದೆ ದುಷ್ಕಮಿ೯ಗಳು ನಾಗರಹೊಳೆಗೆ ಬೆಂಕಿಯಿಟ್ಟಿದ್ದಾಗ ಚಿಣ್ಣಪ್ಪ ಕಾಡು ರಕ್ಷಣೆಗೆ ಜೀವಪಣವಾಗಿಟ್ಟು ಹೋರಾಡಿದ್ದರು. ಈ ಘಟನೆಯನ್ನು ಇಂದಿಗೂ ಗ್ರಾಮದ ಜನರು ಸ್ಮರಿಸುತ್ತಾರೆ.
ನಾಗರಹೊಳೆ ಅರಣ್ಯಾಧಿಕಾರಿಯಾಗಿಯೂ ಚಿಣ್ಣಪ್ಪ ಅವರ ಕತ೯ವ್ಯ ಸ್ಮರಣೀಯ. 84 ವಷ೯ದ ಕೆ.ಎಂ.ಚಿಣ್ಣಪ್ಪ ಅನೋರೋಗ್ಯದ ಕಾರಣ ಇಂದು ಮಧ್ಯಾಹ್ನ 11.20 ಗಂಟೆಗೆ ಕೊನೆಯುಸಿರೆಳೆದರು. ನಾಗರಹೊಳೆ ಸೇರಿದಂತೆ ಭಾರತದ ಕಾಡುಗಳ ಬಗ್ಗೆ ಅಪೂವ೯ ಮಾಹಿತಿಯನ್ನು ಹೊಂದಿದ್ದರು. ನಾಳೆ (ಫೆ.27) ಕೊಡಗು ಜಿಲ್ಲೆಯ ಪೊನ್ನಂಪೇಟೆ ತಾಲ್ಲೂಕಿನ ಕಾಕೂರು ಗ್ರಾಮದಲ್ಲಿ ಅವರ ಅಂತ್ಯಕ್ರಿಯೆ ನೆರವೇರಲಿದೆ ಎಂದು ಕುಟುಂಬಸ್ಥರು ಮಾಹಿತಿ ಹಂಚಿಕೊಂಡಿದ್ದಾರೆ.
IPL 2024: ಈ ಸ್ಟಾರ್​ ಆಟಗಾರ ಇಲ್ಲದಿದ್ದರೆ ಐಪಿಎಲ್ ನೋಡಲು ಬಲುಕಷ್ಟ ಅಂತಿದ್ದಾರೆ ಫ್ಯಾನ್ಸ್​!

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:three × 4 =
Remember me
