ಬೆಂಗಳೂರು:ಗೃಹ ಸಚಿವರಾದ ಪರಮೇಶ್ವರ್​ ಅವರಿಗೆ ಕೆಲಸದ ಒತ್ತಡ ಜಾಸ್ತಿಯಾಗಿದೆಯೋ? ತಮ್ಮ ಖಾತೆಯ ಮೇಲೆ ಬೇಸರವೋ ತಿಳಿಯುತ್ತಿಲ್ಲ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಕಾಂಗ್ರೆಸ್​ ವಿರುದ್ಧ ವಾಗ್ದಾಳಿ ನಡೆಸಿದ್ಧಾರೆ.
ಪೊಲೀಸ್ ಅಧಿಕಾರಗಳಿಗೆ ಮರಿ ಖರ್ಗೆಯವರು ಕ್ಲಾಸ್ ತಗೊತಿದ್ದಾರೆ ಎಂದರೆ ನನ್ನ ಊಹೆ ನಿಜ ಅಲ್ಲವೇ ಎಂದು ಪ್ರಶ್ನಿಸಿದ್ಧಾರೆ.
ಗೃಹ ಸಚಿವರಾದ ಪರಮೇಶ್ವರ್​ ಅವರಿಗೆ ಕೆಲಸದ ಒತ್ತಡ ಜಾಸ್ತಿಯಾಗಿದೆಯೋ? ತಮ್ಮ ಖಾತೆಯ ಮೇಲೆ ಬೇಸರವೋ ತಿಳಿಯುತ್ತಿಲ್ಲ. ತಮ್ಮ ಗೃಹಖಾತೆಯ ಕೆಲಸಗಳನ್ನು ಪ್ರಿಯಾಂಕ ಖರ್ಗೆ ಅವರಿಗೆ ಲೀಸ್​ಗೆ ಕೊಟ್ಟಿದ್ದಾರೋ. ಪೊಲೀಸ್ ಅಧಿಕಾರಗಳಿಗೆ ಮರಿ ಖರ್ಗೆಯವರು ಕ್ಲಾಸ್ ತಗೊತಿದ್ದಾರೆ ಎಂದರೆ ನನ್ನ ಊಹೆ ನಿಜ ಅಲ್ಲವೇ ಸಿದ್ದರಾಮಯ್ಯನವರೇ.
ಗೃಹ ಸಚಿವರಾದ@DrParameshwaraಅವರಿಗೆ ಕೆಲಸದ ಒತ್ತಡ ಜಾಸ್ತಿಯಾಗಿದೆಯೋ? ತಮ್ಮ ಖಾತೆಯ ಮೇಲೆ ಬೇಸರವೋ? ತಿಳಿಯುತ್ತಿಲ್ಲ.ಅಥವಾ ತಮ್ಮ ಗೃಹಖಾತೆಯ ಕೆಲಸಗಳನ್ನು@PriyankKhargeಅವರಿಗೆ#Leaseಗೆ ಕೊಟ್ಟಿದ್ದಾರೋ?ಪೊಲೀಸ್ ಅಧಿಕಾರಗಳಿಗೆ ಮರಿ ಖರ್ಗೆಯವರು ಕ್ಲಾಸ್ ತಗೊತಿದ್ದಾರೆ ಎಂದರೆ ನನ್ನ ಊಹೆ ನಿಜ ಅಲ್ಲವೇ?@siddaramaiah
ಇದನ್ನೂ ಓದಿ:ಸಮಗ್ರ ಕೃಷಿ ವಿಶ್ವವಿದ್ಯಾಲಯ ಸ್ಥಾಪನೆಗೆ ಕ್ರಮ: ಶೋಭಾ ಕರಂದ್ಲಾಜೆ
ಪ್ರಿಯಾಂಕ ಖರ್ಗೆ ಅವರೇ ಪೊಲೀಸ್​ ಅಧಿಕಾರಿಗಳನ್ನು ಕಂಟ್ರೋಲ್​ ಮಾಡುವ ಕೆಲಸ ಬಿಟ್ಟು, ದನಕಳ್ಳರ ಮೇಲೆ ಕಠಿಣ ಕ್ರಮ ಕೈಗೊಳ್ಳಿ, ಅಕ್ರಮ ಕಸಾಯಿಖಾನೆಗಳ ಮೇಲೆ ಕ್ರಮ ಕೈಗೊಳ್ಳಿ, ಲವ್ ಜಿಹಾದ್ ಮಾಡುವವರ ಮೇಲೆ ಕ್ರಮ ಕೈಗೊಳ್ಳಿ, ಅಶಾಂತಿ ದೂತರ ಮೇಲೆ ಕ್ರಮ ಕೈಗೊಳ್ಳಿ. ಹಿಂದೂಪರ ಕಾರ್ಯಕರ್ತರ ಮೇಲೆ ಟಾರ್ಗೆಟ್ ಮಾಡೋದು ಬೇಡ ಎಂದು ಸರಣಿ ಟ್ವೀಟ್​ ಮೂಲಕ ಕಾಂಗ್ರೆಸ್ ಸರ್ಕಾರದ​ ವಿರುದ್ಧ ವಾಗ್ದಾಳಿ ನಡೆಸಿದ್ಧಾರೆ.
ಮಾನ್ಯ@DrParameshwara,@PriyankKhargeಅವರೇ, ಪೊಲೀಸ್ ಅಧಿಕಾರಿಗಳನ್ನು ಕಂಟ್ರೋಲ್ ಮಾಡುವ ಕೆಲಸ ಬಿಟ್ಟು,ದನಕಳ್ಳರ ಮೇಲೆ ಕಠಿಣ ಕ್ರಮ ಕೈಗೊಳ್ಳಿಅಕ್ರಮ ಕಸಾಯಿಖಾನೆಗಳ ಮೇಲೆ ಕ್ರಮ ಕೈಗೊಳ್ಳಿಲವ್ ಜಿಹಾದ್ ಮಾಡುವವರ ಮೇಲೆ ಕ್ರಮ ಕೈಗೊಳ್ಳಿಅಶಾಂತಿ ದೂತರ ಮೇಲೆ ಕ್ರಮ ಕೈಗೊಳ್ಳಿಹಿಂದೂಪರ ಕಾರ್ಯಕರ್ತರ ಮೇಲೆ ಟಾರ್ಗೆಟ್ ಮಾಡೋದು ಬೇಡ.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:two × 5 =
Remember me
