ಬೀದರ್​:ಪ್ರಪಂಚ ವಿಸ್ಮಯಗಳ ಆಗರ. ಇಲ್ಲಿ ಆಶ್ಚರ್ಯ, ವಿಸ್ಮಯ, ಪವಾಡದಂಥ ಚಕಿತಗಳು ನಡೆಯುತ್ತಲೇ ಇರುತ್ತವೆ. ಇಂಥ ವಿಸ್ಮಯಗಳೇ ಜನರಲ್ಲಿ ದೇವರ ಮೇಲಿನ ನಂಬಿಕೆ ಹೆಚ್ಚಿಸುವುದು. ಇದೀಗ ಕರ್ನಾಟಕದ ಬೀದರ್​ ಜಿಲ್ಲೆಯಲ್ಲೂ ಸಹ ಇದೇ ರೀತಿಯ ಪವಾಡ ಒಂದು ನಡೆದಿದೆ.
ಕಲ್ಲಿನ ನಂದಿ ಮೂರ್ತಿಯು ನೀರು ಕುಡಿಯುತ್ತಿರುವ ಪವಾಡವೊಂದು ಬೀದರ್​ನ ಧುಮಸಾಪುರದಲ್ಲಿರುವ ನಡೆದಿದ್ದು, ಪವಾಡವನ್ನು ಕಣ್ತುಂಬಿಕೊಳ್ಳಲು ಭಕ್ತರ ದಂಡೆ ಹರಿದು ಬರುತ್ತಿದೆ. ಇದು ವಿಸ್ಮಯವೋ, ಪವಾಡವೋ ಗೊತ್ತಿಲ್ಲ. ಆದರೆ ಮೂರ್ತಿ ನೀರು ಕುಡಿದಿದ್ದು ಪಕ್ಕಾ ಎನ್ನುತ್ತಿದ್ದಾರೆ ಗ್ರಾಮಸ್ಥರು.
ಇದನ್ನೂ ಓದಿ:ಕಾಂಗ್ರೆಸ್ ನಾಯಕರ ಫ್ಲಕ್ಸ್ ಹರೆದು ಹಾಕಿದ ಕನ್ನಡ ಪರ ಸಂಘಟನೆಯ ಸದಸ್ಯರು
ದೇವಸ್ಥಾನದ ಪೂಜಾರಿಯಾದ ಶಶಿಕಲಾ ಮಠಪತಿ ಮಾತನಾಡಿ ಎಂದಿನಂತೆ ಅಭಿಷೇಕ ಮುಗಿಸಿ ತೀರ್ಥವನ್ನು ನಂದಿ ಮೂರ್ತಿ ಎದುರು ಇಟ್ಟಿದ್ದಾರೆ. ನೋಡುನೋಡುತ್ತಿದ್ದಂತೆ ಮೂರ್ತಿ ತೀರ್ಥವನ್ನು ಕುಡಿದಿದೆ. ಒಂದು ಹನಿಯೂ ಚೆಲ್ಲದಂತೆ ವಿಗ್ರಹ ನೀರು ಕುಡಿದಿದೆ ಎಂದು ಪವಾಡದ ಕುರಿತು ವಿವರಿಸಿದ್ದಾರೆ.
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
ಭಾರತದಲ್ಲಿ ಬೇಳೆಕಾಳುಗಳು ಜನರು ಬಹುಮುಖ್ಯ ಭಕ್ಷ್ಯವಾಗಿದೆ. ಬೇಳೆಕಾಳುಗಳನ್ನು ವಾರಕ್ಕೊಮ್ಮೆಯಾದರೂ ತಿನ್ನಲಾಗುತ್ತದೆ. ಈ ಬೇಳೆಕಾಳುಗಳು ಪೋಷಕಾಂಶಗಳ ಆಗರವಾಗಿದ್ದು,…
Sign in to your account
Please enter an answer in digits:ten + eleven =
Remember me
