ಬೆಂಗಳೂರು: ನಂದಿನಿ ಹಾಲಿನ ದರ ಪ್ರತಿ ಲೀಟರ್​ಗೆ 2 ರಿಂದ 3 ರೂಪಾಯಿ ಹೆಚ್ಚಳವಾಗುವ ಸಾಧ್ಯತೆ ಇದೆ.
ಕೆಎಂಎಫ್​ ಆಡಳಿತ ಮಂಡಳಿ ಹಾಲು ದರ ಹೆಚ್ಚಳ ಕುರಿತ ಮಹತ್ವದ ಸಭೆಯನ್ನು ನಾಳೆ ನಡೆಸಲಿದೆ ಎಂದು ತಿಳಿದು ಬಂದಿದೆ.
ನಂದಿನಿ ಹಾಲಿನ ದರ ಹೆಚ್ಚಳ ಮಾಡುವಂತೆ ರಾಜ್ಯದ ಎಲ್ಲ 14 ಹಾಲು ಒಕ್ಕೂಟಗಳು ಕೆಎಂಎಫ್​ಗೆ ಪ್ರಸ್ತಾವನೆ ಸಲ್ಲಿಸಿವೆ. ಹೀಗಾಗಿ ಸಭೆ ಕರೆಯಲಾಗಿದೆ.
ಸಭೆಯಲ್ಲಿ ರೈತರಿಂದ ಖರೀದಿಸುತ್ತಿರುವ ಹಾಲಿನ ದರ ಕೂಡ ಹೆಚ್ಚಳವಾಗುವ ಬಗ್ಗೆ ಚರ್ಚೆ ನಡೆಯಲಿದೆ. ಈಗ ನಂದಿನಿ ಹಾಲಿನ ದರ ಪತ್ರಿ ಲೀಟರ್​ಗೆ 19 ರಿಂದ 20 ರೂಪಾಯಿವರೆಗೆ ಇದೆ. (ದಿಗ್ವಿಜಯ ನ್ಯೂಸ್​)
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:10 − 3 =
Remember me
