ಬೆಂಗಳೂರು:ಸರಳ ಜೀವನಕ್ಕೆ ಹೆಸರುವಾಸಿಯಾಗಿರುವ ಇನ್ಫೋಸಿಸ್‌ನ ನಾರಾಯಣ ಮೂರ್ತಿ ಕುಟುಂಬ ಈಗ ಬೆಂಗಳೂರಿನಲ್ಲಿ ಮಗಳು ಅಕ್ಷತಾ ಜತೆ ನಾರಾಯಣ ಮೂರ್ತಿ ಜನಸಾಮಾನ್ಯರಂತೆ ಕುಳಿತು ಐಸ್ ಕ್ರೀಮ್ ಸವಿಯುತ್ತಿರುವ ಫೋಟೋ ವೈರಲ್ ಆಗಿದೆ.
ನಾರಾಯಣ ಮೂರ್ತಿ ಭಾರತದ ಅತಿದೊಡ್ಡ ಐಟಿ ಕಂಪನಿಗಳಲ್ಲಿ ಒಂದಾದ ಇನ್ಫೋಸಿಸ್‌ನ ಬಿಲಿಯನೇರ್ ಸಂಸ್ಥಾಪಕರಾಗಿದ್ದಾರೆ. ಇನ್ಫೋಸಿಸ್ ಸಂಸ್ಥಾಪಕ ನಾರಾಯಣ ಮೂರ್ತಿ, ಮಗಳು, ಬ್ರಿಟನ್‌ನ ಪ್ರಥಮ ಮಹಿಳೆ ಅಕ್ಷತಾ ಮೂರ್ತಿ ಬ್ರಿಟನ್ ಪ್ರಧಾನಿ ರಿಷಿ ಸುನಕ್‌ ಪತ್ನಿಯಾಗಿರುವ ಅಕ್ಷತಾ ಯಾವಾಗಲೂ ಸಾಮಾನ್ಯರಲ್ಲಿ ಸಾಮಾನ್ಯರಂತೆ ಓಡಾಡಿಕೊಂಡಿರುತ್ತಾರೆ. ಹಾಗೆಯೇ ಇತ್ತೀಚಿಗೆ ಬೆಂಗಳೂರಿನಲ್ಲಿ ಮಗಳು ಅಕ್ಷತಾ ಜತೆ ನಾರಾಯಣ ಮೂರ್ತಿ ಐಸ್ ಕ್ರೀಮ್ ಸವಿಯುತ್ತಿರುವ ಫೋಟೋ ಸೋಶಿಯಲ್​​ ಮೀಡಿಯಾದಲ್ಲಿ ವೈರಲ್​ ಆಗುತ್ತಿದೆ.
ಬ್ರಿಟನ್‌ನ ಪ್ರಥಮ ಮಹಿಳೆ ಅಕ್ಷತಾ ಮೂರ್ತಿ ಅವರ ತಂದೆ ಮತ್ತು ಇನ್ಫೋಸಿಸ್ ಸಂಸ್ಥಾಪಕ ನಾರಾಯಣ ಮೂರ್ತಿ ಅವರೊಂದಿಗೆ ಜಯನರದ ಐಸ್‌ಕ್ರೀಂ ಜಾಯಿಂಟ್‌ನಲ್ಲಿ ಐಸ್‌ಕ್ರೀಂ ಸವಿಯುತ್ತಿದ್ದು ಫೋಟೋಗೆ ಫೋಸ್ ನೀಡಿದ್ದಾರೆ. ತಂದೆ ಮತ್ತು ಮಗಳು ತಮ್ಮ ಕ್ಯಾಶುಯಲ್ ಉಡುಪಿನಲ್ಲಿ ಕ್ಯಾಮೆರಾಗೆ ಪೋಸ್ ನೀಡಿದ್ದಾರೆ. ಇವರಿಬ್ಬರ ಸರಳತೆಯನ್ನು ನೆಟ್ಟಿಗರು ಶ್ಲಾಘಿಸುತ್ತಿದ್ದಾರೆ.
Gold, Silver Price; ಚಿನ್ನದ ಬೆಲೆ ಮತ್ತೆ ಇಳಿಕೆ.. ಗೋಲ್ಡ್‌ ರೇಟ್‌ ಚೆಕ್‌ ಮಾಡಿ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:eleven + 7 =
Remember me
