ಕಲ್ಯಾಣ ಕರ್ನಾಟಕದಲ್ಲಿ ನರೇಂದ್ರ ಮೋದಿ ಮೇನಿಯಾ ಕಳೆಗಟ್ಟಿದೆ. ವಿವಿಧ ಮಹತ್ತರ ಯೋಜನೆಗಳಿಗೆ ಯಾದಗಿರಿಯಲ್ಲಿ ಚಾಲನೆ ನೀಡಿದ ಮೋದಿ ಅವರು ಇದೀಗ ಕಲಬುರಗಿಯ ಮಳಖೇಡಕ್ಕೆ ಆಗಮಿಸಿದ್ದಾರೆ. ಕಲಬುರಗಿ, ಬೀದರ್​, ಯಾದಗಿರಿ, ವಿಜಯಪುರ, ಕೊಪ್ಪಳ, ರಾಯಚೂರು ಜಿಲ್ಲೆಗಳ 51,900 ತಾಂಡಾ ನಿವಾಸಿಗಳಿಗೆ ಮೋದಿ ಹಕ್ಕುಪತ್ರ ವಿತರಿಸಲಿದ್ದಾರೆ. ಇದು ಗಿನ್ನೆಸ್​ ದಾಖಲೆಯಾಗಲಿದೆ. ಇದುವರೆಗೆ ಏಕಕಾಲಕ್ಕೆ ಇಷ್ಟೊಂದು ಜನರಿಗೆ ಹಕ್ಕುಪತ್ರ ವಿತರಣೆ ಮಾಡಿದ ಉದಾಹರಣೆಗಳಿಲ್ಲ.
Live : ಪ್ರಧಾನಿ ಶ್ರೀ@narendramodiಅವರಿಂದ ಕಲಬುರಗಿ ಜಿಲ್ಲೆಯ ಮಳಖೇಡ್‌ನಲ್ಲಿ ಹೊಸದಾಗಿ ಘೋಷಿಸಲಾದ ಕಂದಾಯ ಗ್ರಾಮಗಳ ಅರ್ಹ ಫಲಾನುಭವಿಗಳಿಗೆ ಹಕ್ಕುಪತ್ರ ವಿತರಣೆ.#KarnatakaWelcomesModi#DoubleEngineSarkarahttps://t.co/WDWX2P2Xxc
— BJP Karnataka (@BJP4Karnataka)January 19, 2023

ಯಾದಗಿರಿಯಲ್ಲಿ 5104 ಕೋಟಿ ರೂ. ಮೊತ್ತದ ಯೋಜನೆಗಳನ್ನು ಉದ್ಘಾಟಿಸಿದ ಪ್ರಧಾನಿ ಮೋದಿ

ಕಲಬುರಗಿಗೆ ಆಗಮಿಸಿದ ಮೋದಿ: 51,900 ತಾಂಡಾ ನಿವಾಸಿಗಳಿಗೆ ಸಿಗಲಿದೆ ಹಕ್ಕುಪತ್ರ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:2 × 5 =
Remember me
