ರಾಮನಗರ:ಲಾಕ್​ಡೌನ್​ ಸಮಯದಲ್ಲಿ ನಾವು ಹೈಕಮಾಂಡ್​ ನಿರ್ದೇಶನದಂತೆ ಬಡವರಿಗೆ ಕಿಟ್​ ವಿತರಣೆ ಮಾಡುತ್ತಿದ್ದೇವೆ. ಈ ಮೂಲಕ ಅವರ ಸಹಾಯಕ್ಕೆ ನಿಂತಿದ್ದೇವೆ ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.
ಮಾಗಡಿಯ ಕುದೂರಿನಲ್ಲಿ ಮಾತನಾಡಿದ ಅವರು, ಕೇಂದ್ರ ಹಾಗೂ ರಾಜ್ಯ ಸರ್ಕಾರ ನೀಡಿರುವುದು ಬೋಗಸ್ ಪ್ಯಾಕೇಜ್​ಗಳು. ಇನ್ನು ನರೇಂದ್ರ ಮೋದಿಯವರು ಪ್ರಧಾನಿ ಆದಾಗಿನಿಂದಲೂ ಸುಳ್ಳು ಹೇಳುತ್ತಿದ್ದಾರೆ. ಈಗಲೂ ಅದನ್ನೇ ಮಾಡ್ತಿದ್ದಾರೆ. ಆರ್ಥಿಕವಾಗಿ ಸುಧಾರಣೆ ಆಗಬೇಕಾದರೆ ಬಡವರ ಜೇಬಿನಲ್ಲಿ ಹಣ ಇರಬೇಕು ಎಂಬುದು ಅವರಿಗೆ ಅರ್ಥವಾಗುತ್ತಿಲ್ಲ ಎಂದು ಆರೋಪಿಸಿದರು.
ಇದನ್ನೂ ಓದಿ:ಅಂಟಾರ್ಕ್ಟಿಕಾದಲ್ಲಿ ನಡೆಯುತ್ತಿದೆ ಒಂದರ ಹಿಂದೊಂದು ವಿಚಿತ್ರ; ರಕ್ತಕೆಂಪಾಯ್ತು..ಇದೀಗ ‘ಹಸಿರು’
ಈ ಸರ್ಕಾರ ಬೇಜವಾಬ್ದಾರಿಯುತ ಸರ್ಕಾರ, ಜನವಿರೋಧಿ. ಇದೀಗ ಆರ್ಥಿಕ ಚೇತರಿಕೆಗೋಸ್ಕರ ಲಾಕ್​ಡೌನ್​ ಸಡಿಲಿಕೆ ಮಾಡಿದ್ದಾರೆ. ಕಷ್ಟದ ಪರಿಸ್ಥಿತಿ ಇದೆ. ಇಷ್ಟಾದರೂ ಸರ್ಕಾರಗಳು ಎಚ್ಚೆತ್ತುಕೊಳ್ಳುತ್ತಿಲ್ಲ ಎಂದು ವಾಗ್ದಾಳಿ ನಡೆಸಿದರು.(ಏಜೆನ್ಸೀಸ್​)
ಇದನ್ನೂ ಓದಿ:ರಾಹುಲ್ ಗಾಂಧಿ ಜತೆಗಿನ ಸಂವಾದದಲ್ಲಿ ವಲಸೆ ಕಾರ್ಮಿಕರು ಬಿಚ್ಚಿಟ್ಟ ನೋವಿನ ಸಂಗತಿ ಏನು?
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:12 + 18 =
Remember me
