ದಾವಣಗೆರೆ:ಪ್ರಧಾನಿ ನರೇಂದ್ರ ಮೋದಿ ಅವರು ದಾವಣಗೆರೆಯಲ್ಲಿ ಕಾರ್ಯಕ್ರಮ ನಡೆಯುವ ಸ್ಥಳದಲ್ಲಿ ರೋಡ್ ಶೋನಲ್ಲಿ ಭಾಗವಹಿಸಿದ್ದಾರೆ. ಬೆಂಗಳೂರಿನಿಂದ ಹೆಲಿಕಾಪ್ಟರ್ ಮೂಲಕ ಆಗಮಿಸಿದ ಪ್ರಧಾನಿ ಮೋದಿಗೆ ರೋಡ್​ ಶೋ ವೇಳೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹಾಗೂ ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ಸಾಥ್ ನೀಡಿದರು.
ಇದನ್ನೂ ಓದಿ:ಕ್ಷಮೆ ಕೇಳಲು ನಾನು ಸಾವರ್ಕರ್ ಅಲ್ಲ… ಇನ್ನು ಮುಂದೆಯೂ ಪ್ರಜಾಪ್ರಭುತ್ವಕ್ಕಾಗಿ ಹೋರಾಡುತ್ತೇನೆ; ರಾಹುಲ್ ಗಾಂಧಿ
ಪ್ರಧಾನಿ ಮೋದಿ ಹೆಲಿಪ್ಯಾಡ್​ನಿಂದ ವಿಜಯಸಂಕಲ್ಪ ಮಹಾಸಂಗಮ ಸಮಾವೇಶದ ವೇದಿಕೆಗೆ ರೋಡ್​ ಶೋ ಮೂಲಕ ಆಗಮಿಸಿದರು. ಸಮಾವೇಶದ ವೇದಿಕೆ ಸುತ್ತ ಪ್ರದಕ್ಷಿಣೆ ಹಾಕಿದ ನಂತರ ವೇದಿಕೆಗೆ ಆಗಮಿಸಿದರು. ಈ ಸಂದರ್ಭದಲ್ಲಿ ನೆರೆದಿದ್ದ ಸಾವಿರಾರು ಜನರು ಮೋದಿ… ಮೋದಿ…ಮೋದಿ ಎಂದು ಘೋಷಣೆ ಕೂಗಿದರು. ಈ ಸಂದರ್ಭದಲ್ಲಿ ಸಾಕಷ್ಟು ಸಂಖ್ಯೆಯಲ್ಲಿ ಸೇರಿದ್ದ ಅಭಿಮಾನಿಗಳು, ಕಾರ್ಯಕರ್ತರು ಹೂವು ಎಸೆದು ಸಂಭ್ರಮಿಸತೊಡಗಿದರು.ಇದನ್ನೂ ಓದಿ:ಮೆಕ್ಸಿಕೋ ಭಾರತೀಯ ರಾಯಭಾರ ಕಚೇರಿಗೆ ಬೆಂಗಳೂರು ಪೊಲೀಸ್ ಕಾನ್ಸ್‌ಟೇಬಲ್ ಆಯ್ಕೆ
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:two × two =
Remember me
