ಬೆಂಗಳೂರು:ಎರಡು ದಿನಗಳ ರಾಜ್ಯ ಪ್ರವಾಸ ಕೈಗೊಂಡಿರುವ ಪ್ರಧಾನಿ ನರೇಂದ್ರ ಮೋದಿ ಬೆಂಗಳೂರಿನಲ್ಲಿ ಸಚಿವ ಎಂಟಿಬಿ ನಾಗರಾಜ್ ಅವರು ಇಷ್ಟು ಸಣ್ಣ ಇದ್ದೀರಿ.. ನಿಮ್ಮ ಆರೋಗ್ಯದ ಗುಟ್ಟೇನು ಎಂದು ಪ್ರಶ್ನಿಸಿದ್ದಾರೆ.
ಯಲಹಂಕ ಏರ್​​ಬೇಸ್ ನಲ್ಲಿ ಪ್ರಧಾನಿಯವರನ್ನು ಸ್ವಾಗತಿಸಲು ಆಗಮಿಸಿದ್ದ ಸಚಿವ ಎಂಟಿಬಿ ನಾಗರಾಜ್ ಆಗಮಿಸಿದ್ದಾರೆ. ಈ ವೇಳೆ ಎಂಟಿಬಿ ಎಡ ಭುಜದ ಮೇಲೆ ಕೈ ಬೆರಳಿಟ್ಟ ಪಿಎಂ ‘ಕ್ಯಾ ಆಪ್ ಇತನಾ ಪತ್ಲಾ ಹೋ’ ಎಂದು ಆರೋಗ್ಯದ ಗುಟ್ಟು ಕೇಳಿದ್ದಾರೆ.
ಪಿಎಂ ಪ್ರಶ್ನೆಗೆ ಹಿಂದಿಯಲ್ಲೇ ಉತ್ತರ ನೀಡಿದ ಎಂಟಿಬಿ, ಯೋಗ ಔರ್ ಸ್ವಿಮ್ಮಿಂಗ್ ಕರ್ ರಹಾ ಹೂ ಇಸ್ ಲಿಯೇ ಮೇ ಪತ್ಲಾ ಲಗ್ತಾ ಹೂ ಎಂದಿದ್ದಾರೆ. ಅದಕ್ಕೆ ಅಚ್ಚಾ ಹೈ ಎಂದು ಪಿಎಂ ನಕ್ಕಿದ್ದಾರೆ.
ಶುದ್ದ ಸಸ್ಯಾಹಾರ; ಮೈಸೂರಿನಲ್ಲಿ ಪಿಎಂ ಮೋದಿ ಊಟದ ಮೆನು ಹೇಗಿದೆ ನೋಡಿ
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:fifteen + eleven =
Remember me
