ಬೆಂಗಳೂರು:ಕೇಂದ್ರ ಸರ್ಕಾರವು “ನಶಾಮುಕ್ತ ಭಾರತ ಅಭಿಯಾನ” ಯೋಜನೆಯನ್ನು ದೇಶಾದ್ಯಂತ ಆಗಸ್ಟ್ 15ರಿಂದ ಜಾರಿಗೆ ತರಲಿದೆ. ಮಾದಕ ವಸ್ತು ಸೇವನೆ-ಬಳಕೆಯ ಹಾವಳಿ ತಡೆಗಟ್ಟಲು ದೇಶದಲ್ಲಿ 258 ಜಿಲ್ಲೆಗಳನ್ನು ಆಯ್ಕೆ ಮಾಡಿ ಅನುಷ್ಠಾನಗೊಳಿಸಲು ಆದೇಶ ಹೊರಡಿಸಲಾಗಿದ್ದು, ಈ ನಿಟ್ಟಿನಲ್ಲಿ ಕರ್ನಾಟಕ ರಾಜ್ಯದಲ್ಲಿ ಬೆಂಗಳೂರು, ಕೊಡಗು, ಕೋಲಾರ, ಮೈಸೂರು, ರಾಮನಗರ, ಉಡುಪಿ ಜಿಲ್ಲೆಗಳು ಈ ಯೋಜನೆಯಡಿಯಲ್ಲಿ ಆಯ್ಕೆಯಾಗಿವೆ.
ರಾಜ್ಯದಲ್ಲಿ ಈ ಯೋಜನೆ ಅನುಷ್ಠಾನಗೊಳಿಸಲು ಯೋಜನಾ ಮಾರ್ಗಸೂಚಿಗಳನ್ನು ಹೊರಡಿಸಲಾಗಿದೆ. ಅದರನ್ವಯ ರಾಜ್ಯಮಟ್ಟದಲ್ಲಿ ಅಪರ ಮುಖ್ಯ ಕಾರ್ಯದರ್ಶಿಗಳ ಅಧ್ಯಕ್ಷತೆಯಲ್ಲಿ ರಾಜ್ಯಮಟ್ಟದ ಸಮಿತಿಯನ್ನು ಮತ್ತು ಸಂಬಂಧಪಟ್ಟ 6 ಜಿಲ್ಲೆಗಳಲ್ಲಿ ಜಿಲ್ಲಾಧಿಕಾರಿಗಳ ಅಧ್ಯಕ್ಷತೆಯಲ್ಲಿ ಜಿಲ್ಲಾಮಟ್ಟದ ಸಮಿತಿ ರಚಿಸಲಾಗಿದೆ.
ಇದನ್ನೂ ಓದಿ:ಗಾರ್ಮೆಂಟ್ ಫ್ಯಾಕ್ಟರಿಯ ಯಂತ್ರಕ್ಕೆ ಸಿಲುಕಿ ಯುವತಿ ಸಾವು; ಜೀವ ಕಳೆದುಕೊಳ್ಳುವಂತೆ ಮಾಡಿತು ಸಣ್ಣದೊಂದು ಆಕಸ್ಮಿಕ
ಅದರಂತೆ ರಾಜ್ಯಮಟ್ಟದಲ್ಲಿ “ನಶಾ ಮುಕ್ತ ಭಾರತ ಅಭಿಯಾನ” ಸಮಿತಿಯನ್ನು ರಚಿಸಿದ್ದು ಈ ಸಮಿತಿಯು ರಾಜ್ಯದಲ್ಲಿ ಈ ಅಭಿಯಾನದ ಅನುಷ್ಠಾನ ಹಾಗೂ 6 ಜಿಲ್ಲೆಗಳಲ್ಲಿ ಅನುಷ್ಠಾನಗೊಳ್ಳುವ ಈ ಯೋಜನೆಯ ಮೇಲ್ವಿಚಾರಣೆ ಹಾಗೂ ಮಾರ್ಗದರ್ಶನ ನೀಡುವ ಕಾರ್ಯನಿರ್ವಹಣೆ ಮಾಡಲಿದೆ ಎಂದು ಮೂಲಗಳು ತಿಳಿಸಿವೆ.
ಬಾರ್ ಡಾನ್ಸರ್​​ನ ಕೊಲೆ ಮಾಡಿದವನು ಯಾರು? ಪೊಲೀಸರ ತನಿಖೆಯಿಂದ ಹೊರಬಿತ್ತು ಸತ್ಯ!

ಆಸ್ಪತ್ರೆಯ ಟಾಯ್ಲೆಟ್​ನಲ್ಲಿ ಆಕ್ಸಿಜನ್​ ಪೈಪ್​ನಿಂದ ನೇಣು ಬಿಗಿದುಕೊಂಡು ಸತ್ತ ಕರೊನಾ ರೋಗಿ!

‘ನೋಡಿ.. ನಾನು ಒಂದು ದಿನ ನಿಮ್ಮ ಬಾಡಿಗಾರ್ಡ್​ ಆಗ್ತೀನಿ..’; ನಟಿ ರಶ್ಮಿಕಾ ಮಂದಣ್ಣ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:seven − 6 =
Remember me
