ಬೆಂಗಳೂರು:ನಗರದಲ್ಲಿ ನಡೆದ ರಾಷ್ಟ್ರೀಯ ಪವರ್ ಲಿಫ್ಟಿಂಗ್ ಬೆಂಚ್ ಪ್ರೆಸ್ಸ್ ಚಾಂಪಿಯನ್​ಶಿಪ್​ನಲ್ಲಿ ವಿಶ್ವನಾಥ ಭಾಸ್ಕರ್ ಗಾಣಿಗರವರು 93 ಕೆಜಿ ಸೀನಿಯರ್ ವಿಭಾಗದಲ್ಲಿ ಕರ್ನಾಟಕ ತಂಡವನ್ನು ಪ್ರತಿನಿಧಿಸಿ ಬೆಳ್ಳಿ ಪದಕವನ್ನು ಜಯಿಸಿದರು.
ದೇವಿಕಾ ದೇಸಾಯಿ 84+ ಕೆಜಿ ಸಬ್ ಜೂನಿಯರ್ ವಿಭಾಗದಲ್ಲಿ ರಾಷ್ಟ್ರೀಯ ಪವರ್ ಲಿಫ್ಟಿಂಗ್ ಬೆಂಚ್ ಪ್ರೆಸ್ಸ್ ಚಾಂಪಿಯನ್ ಶಿಪ್​ನಲ್ಲಿ 4ನೇ ಸ್ಥಾನವನ್ನು ಪಡೆದರು. ದೇವಿಕಾ ಅವರು ಕರ್ನಾಟಕ ತಂಡವನ್ನು ಪ್ರತಿನಿಧಿಸಿದರು. ದಿಶಾ ಮೋಹನ್ 57 ಕೆಜಿ ಸಬ್ ಜೂನಿಯರ್ ವಿಭಾಗದಲ್ಲಿ ರಾಷ್ಟ್ರೀಯ ಪವರ್ ಲಿಫ್ಟಿಂಗ್ ಬೆಂಚ್ ಪ್ರೆಸ್ಸ್ ಚಾಂಪಿಯನ್ ಶಿಪ್ ನಲ್ಲಿ ಕಂಚಿನ ಪದಕ ಪಡೆದರು ಮತ್ತು ಇವರು ಕರ್ನಾಟಕ ತಂಡ ವನ್ನು ಪ್ರತಿನಿಧಿಸಿದರು.
ಪೂನಂ ಅವರು 69 ಕೆಜಿ ಮಾಸ್ಟರ್ 1 ವಿಭಾಗದಲ್ಲಿ ರಾಷ್ಟ್ರೀಯ ಪವರ್ ಲಿಫ್ಟಿಂಗ್ ಬೆಂಚ್ ಪ್ರೆಸ್ಸ್ ಚಾಂಪಿಯನ್ ಶಿಪ್​ನಲ್ಲಿ ಬೆಳ್ಳಿ ಪದಕ ಪಡೆದರು. ಇವರು ಮಹಾರಾಷ್ಟ್ರ ರಾಜ್ಯವನ್ನು ಪ್ರತಿನಿಧಿಸಿದ್ದು, ಬಾಲಾರ್ಕ ಫಿಟ್ನೆಸ್ ಸೆಂಟರ್​ನಲ್ಲಿ ತರಬೇತಿ ಪಡೆಯುತ್ತಿದ್ದಾರೆ.
ಕಿರಣ್ ಇವರು 52 ಕೆಜಿ ಸೀನಿಯರ್ ವಿಭಾಗದಲ್ಲಿ ರಾಷ್ಟ್ರೀಯ ಪವರ್ ಲಿಫ್ಟಿಂಗ್ ಬೆಂಚ್ ಪ್ರೆಸ್ಸ್ ಚಾಂಪಿಯನ್ ಶಿಪ್ ನಲ್ಲಿ ಕಂಚಿನ ಪದಕ ಪಡೆದರು ಇವರು ಮಧ್ಯಪ್ರದೇಶ ವನ್ನು ಪ್ರತಿನಿಧಿಸಿರುತ್ತಾರೆ ಇವರು ವಿಶ್ವನಾಥ ಭಾಸ್ಕರ್ ಇವರ ಬಳಿ ಆನ್ಲೈನ್ ನಲ್ಲಿ ತರಬೇತಿ ಪಡೆಯುತ್ತಿರುತ್ತಾರೆ.
ಮ್ಯಾತ್ ಮೇಟ್ ಟ್ಯೂಷನ್ ಸೆಂಟರ್​ನಿಂದ ಆಹಾರ ಮೇಳ: ಮಕ್ಕಳಲ್ಲಿ ಆತ್ಮವಿಶ್ವಾಸ ತುಂಬುವಲ್ಲಿ ಸಫಲ

ಸುರಂಗದಲ್ಲಿ ಸಿಲುಕಿದ್ದ 41 ಕಾರ್ಮಿಕರ ರಕ್ಷಣೆ: ಫಲಿಸಿತು ಶತಕೋಟಿ ಭಾರತೀಯರ ಪ್ರಾರ್ಥನೆ, ಸಿಹಿ ಹಂಚಿ ಸಂಭ್ರಮ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:fifteen − 14 =
Remember me
