ಬೆಂಗಳೂರು: ರಾಜ್ಯದಲ್ಲಿ ಹಲವು ಕಾರ್ಯಕ್ರಮಗಳಲ್ಲಿ ಪಾಲ್ಗೊಳ್ಳಲು ಬಿಜಿಪಿ ರಾಷ್ಟ್ರೀಯ ಅಧ್ಯಕ್ಷ ಹಾಗೂ ಕೇಂದ್ರ ಗೃಹ ಸಚಿವ ಅಮಿತ್​ ಷಾ ಶನಿವಾರ ವಿಶೇಷ ವಿಮಾನದಲ್ಲಿ ನಗರಕ್ಕೆ ಆಗಮಿಸಿದರು.
ಎಚ್​ಎಎಲ್​ ವಿಮಾನ ನಿಲ್ದಾಣಕ್ಕೆ ಬಂದ ಗೃಹ ಸಚಿವರನ್ನು ಮುಖ್ಯಮಂತ್ರಿ ಬಿ.ಎಸ್​. ಯಡಿಯೂರಪ್ಪ, ಗೃಹ ಸಚಿವ ಬಸವರಾಜ ಬೊಮ್ಮಾಯಿ ಸ್ವಾಗತಿಸಿದರು.
ನಗರದ ಅರಮನೆ ಆವರಣದಲ್ಲಿ ನಡೆಯುವ ಖಾಸಗಿ ಧಾರ್ಮಿಕ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳುವ ಅವರು ಮಧ್ಯಾಹ್ನ 3 ಗಂಟೆ ನಂತರ ಹುಬ್ಬಳ್ಳಿಗೆ ತೆರಳಲಿದ್ದಾರೆ.
ಹುಬ್ಬಳ್ಳಿಯಲ್ಲಿ ಪೌರತ್ವ ತಿದ್ದುಪಡಿ ಕಾಯ್ದೆ ಬಗ್ಗೆ ನಡೆಯುವ ಅರಿವು ಕಾರ್ಯಕ್ರಮದಲ್ಲಿ ಅವರು ಪಾಲ್ಗೊಳ್ಳಲಿದ್ದಾರೆ. (ದಿಗ್ವಿಜಯ ನ್ಯೂಸ್​)
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:twenty + seven =
Remember me
