ಧಾರವಾಡ:ಹುಬ್ಬಳ್ಳಿ- ಧಾರವಾಡ ಅವಳಿ ನಗರದಲ್ಲಿ 26ನೇ ರಾಷ್ಟ್ರೀಯ ಯುವ ಜನೋತ್ಸವ ಸಂಭ್ರಮ ಕಳೆಗಟ್ಟಿದ್ದು, ಕಾರ್ಯಕ್ರಮ ಉದ್ಘಾಟಿಸಲು ಪ್ರಧಾನಿ ನರೇಂದ್ರ ಮೋದಿ ಅವರು ಹುಬ್ಬಳ್ಳಿಗೆ ಆಗಮಿಸಿದ್ದಾರೆ.
ಇನ್ನು ಕೆಲವೇ ಕ್ಷಣದಲ್ಲಿ ಕಾರ್ಯಕ್ರಮ ಶುರುವಾಗಲಿದ್ದು, ಹುಬ್ಬಳ್ಳಿ ವಿಮಾನ ನಿಲ್ದಾಣದಿಂದ ರೈಲ್ವೆ ಮೈದಾನಕ್ಕೆ ರೋಡ್‌ಶೋ ಮೂಲಕ ಪ್ರಧಾನಿ ತೆರಳುತ್ತಿದ್ದಾರೆ.
ರಾಷ್ಟ್ರೀಯ ಯುವ ದಿನದಂದೇ 26ನೇ ರಾಷ್ಟ್ರೀಯ ಯುವ ಜನೋತ್ಸವ ನಡೆಯುತ್ತಿದ್ದು, ಯುವ ಭಾರತ ಕಟ್ಟುವ ಸಂಕಲ್ಪದ ಕಾರ್ಯಕ್ರಮಕ್ಕೆ 28 ರಾಜ್ಯಗಳು, 8 ಕೇಂದ್ರಾಡಳಿತ ಪ್ರದೇಶಗಳ 7,500 ಯುವ ಪ್ರತಿನಿಧಿಗಳು ಆಗಮಿಸಿದ್ದಾರೆ. ವಿವಿಧ ರಾಜ್ಯಗಳ ಸಾಂಸ್ಕೃತಿಕ ಶ್ರೀಮಂತಿಕೆ ಪರಿಚಯಿಸುವ 5 ದಿನದ ಕಾರ್ಯಕ್ರಮ ಇದಾಗಿದ್ದು, ದೇಸಿ ಕ್ರೀಡೆಗಳ ಝಲಕ್​ ಕೂಡ ಇದೆ.
ಜನಾರ್ದನ ರೆಡ್ಡಿ ಆಸ್ತಿ ಜಪ್ತಿಗೆ ರಾಜ್ಯ ಸರ್ಕಾರ ಅಸ್ತು! ಪಕ್ಷ ಸ್ಥಾಪನೆ ಬೆನ್ನಲ್ಲೇ ರೆಡ್ಡಿಗೆ ಬಿಗ್​ ಶಾಕ್​

ಖಾಲಿ ಬಾಟಲಿ ಕೊಟ್ಟರೆ ಹಣ ವಾಪಸ್​! ಡಿಪಾಸಿಟ್​ ಇಟ್ಟು ನೀರಿನ ಬಾಟಲಿ ಪಡೆಯಬೇಕು, ಶಿವಗಂಗೆ ಬೆಟ್ಟದಲ್ಲಿ ನೂತನ ಪ್ರಯೋಗ

ಬೆಂಗಳೂರಿನ ರೈಲ್ವೆ ನಿಲ್ದಾಣದಲ್ಲೇ ಹೃದಯಾಘಾತ: ಶ್ರೀ ವೀರಮಹಾಂತ ಸ್ವಾಮೀಜಿ ನಿಧನ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:1 × 2 =
Remember me
