ಬೆಂಗಳೂರು:ವಿಜಯವಾಣಿ ಮತ್ತು ದಿಗ್ವಿಜಯ 247 ನ್ಯೂಸ್ ಸಹಯೋಗದಲ್ಲಿ ನವರತನ್ ಸಂಸ್ಥೆಯು ಹುಬ್ಬಳ್ಳಿಯ ಡೆನಿಸ್ಸನ್ಸ್​ ಹೋಟೆಲ್​ನಲ್ಲಿ ಆಯೋಜಿಸಿರುವ ‘ಜುವೆಲ್ಲರಿ ಶೋ’ಗೆ ಅಭೂತಪೂರ್ವ ಬೆಂಬಲ ಸಿಕ್ಕಿದೆ.
ಏ.2ರಿಂದ ನಡೆಯುತ್ತಿರುವ ಅತ್ಯಾಕರ್ಷಕ ಚಿನ್ನ ಮತ್ತು ವಜ್ರಾಭರಣ ಪ್ರದರ್ಶನದಲ್ಲಿ ರೂಪದರ್ಶಿಗಳು ಆಭರಣಗಳನ್ನು ತೊಟ್ಟು ರ‍್ಯಾಂಪ್ ವಾಕ್ ಮಾಡುತ್ತಾ ‘ಪ್ರಿನ್ಸೆಸ್ ನವರತನ್​’ಗೆ ಕಳೆಕಟ್ಟಿದ್ದಾರೆ. ಆಭರಣ ಪ್ರದರ್ಶನ ಕಾರ್ಯಕ್ರಮ ಇಂದು (ಏ.4) ಮುಗಿಯಲಿದ್ದು, ಆಕರ್ಷಕ ಶೈಲಿಯ ಟೆಂಪಲ್​ ಮತ್ತು ಆ್ಯಂಟಿಕ್​ ಆಭರಣಗಳು, ವಜ್ರದ ಆಭರಣಗಳು, ವಿಶಿಷ್ಟ ವಿನ್ಯಾಸದ ವಿವಾಹ ಆಭರಣಗಳು ಮತ್ತು ಬೆಳ್ಳಿ ಸಾಮಗ್ರಿ ಇಲ್ಲಿವೆ. ಇಂದು ರಾತ್ರಿ 9ರ ವರೆಗೆ ಆಭರಣ ಪ್ರದರ್ಶನ ನಡೆಯಲಿದ್ದು, ಆಭರಣಪ್ರಿಯರು ತಮ್ಮ ಕುಟುಂಬ ಸಮೇತ ಪಾಲ್ಗೊಳ್ಳಬಹುದು. ಪ್ರವೇಶ ಉಚಿತ. ಹೆಚ್ಚಿನ ಮಾಹಿತಿಗೆ 74111 24444 ಅಥವಾ 98869 22116 ಸಂಪರ್ಕಿಸಿ.
2004ರಲ್ಲಿ ದುಡ್ಡಿಲ್ಲದೆ ಖಾಲಿ ಡಬ್ಬದಂತಿದ್ದ ಕುಮಾರಸ್ವಾಮಿ ಇವತ್ತು ತುಂಬಿದ ಕೊಡ! ಅಂದಿನ ಹಣದ ರಹಸ್ಯ ಕೆದಕಿದ ಜಮೀರ್

ನಗ್ನವಾಗಿ ನೋಡಿದ್ರು, ಲೈಂಗಿಕವಾಗಿ ಬಳಸಿಕೊಂಡ್ರು.. ಎಲ್ಲ ಮುಗಿದ ಮೇಲೆ ಮಾಡಬಾರದ್ದನ್ನ ಮಾಡಿದ್ರು… ಎಳೆಎಳೆಯಾಗಿ ಬಿಚ್ಚಿಟ್ಟ ಯುವತಿ

ಸುಳ್ಳು‌ ದೂರಿಗೆ ನನ್ನಿಂದ ಹೆಂಡತಿ‌-ಮಕ್ಕಳು ದೂರವಾದರು: ಆರ್​. ಅಶೋಕ್​ ವಿರುದ್ಧ ಸಿಡಿ ಲೇಡಿ ವಕೀಲ ಜಗದೀಶ್​ ವಾಗ್ದಾಳಿ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:nineteen − 4 =
Remember me
