ಬೆಂಗಳೂರು:ಡಿ.ಜೆ.ಹಳ್ಳಿ, ಕೆ.ಜಿ.ಹಳ್ಳಿ ಪ್ರಕರಣಕ್ಕೆ ಸಂಬಂಧಪಟ್ಟ ಆರೋಪಿ ನವೀನ್​ ಸಲ್ಲಿಸಿದ್ದ ಜಾಮೀನು ಅರ್ಜಿಯನ್ನು 1ನೇ ಎಸಿಎಂಎಂ ನ್ಯಾಯಾಲಯ ವಜಾಗೊಳಿಸಿದೆ.
ಶಾಸಕ ಅಖಂಡ ಶ್ರೀನಿವಾಸಮೂರ್ತಿ ಅಳಿಯ ನವೀನ್​ ಹಾಕಿದ್ದ ಫೇಸ್​ಬುಕ್​ ಪೋಸ್ಟ್​ಗಳೇ ಗಲಭೆಗೆ ಕಾರಣವಾಗಿತ್ತು. ಈ ಹಿನ್ನೆಲೆಯಲ್ಲಿ ನವೀನ್​ ವಿರುದ್ಧ ಡಿಜೆ ಹಳ್ಳಿ ಠಾಣೆಯಲ್ಲಿ ಕೇಸ್​ ದಾಖಲಾಗಿತ್ತು.
ಸರ್ಕಾರದ ವಿಶೇಷ ಅಭಿಯೋಜಕ ಪ್ರಸನ್​ಕುಮಾರ್​ ಅವರು ವಾದಮಂಡನೆ ಮಾಡಿದ್ದರು. (ದಿಗ್ವಿಜಯ ನ್ಯೂಸ್​)
80 ವರ್ಷಗಳಿಂದ ಕೂದಲು ಕತ್ತರಿಸದ ಅಜ್ಜ…ಇದರ ಹಿಂದಿದೆ ಒಂದು ವಿಚಿತ್ರ ಕಾರಣ!

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:14 − 1 =
Remember me
