ಬಾಗಲಕೋಟೆ:ಇಂದು ಬೆಳಗ್ಗೆ ನವಿಲು ತೀರ್ಥ ಡ್ಯಾಂನಿಂದ 10 ಸಾವಿರ ಕ್ಯೂಸೆಕ್ಸ್​ ನೀರು ಬಿಡುಗಡೆ ಮಾಡಿರುವ ಹಿನ್ನೆಲೆಯಲ್ಲಿ ಮತ್ತೆ ಮಲಪ್ರಭಾ ನದಿ ತೀರದಲ್ಲಿ ಪ್ರವಾಹ ಆತಂಕ ತಲೆದೂರಿದೆ.
ಬಾದಾಮಿ ತಾಲೂಕಿನ ಗೋವನಕೊಪ್ಪ, ತಳಕವಾಡ, ಬೀರನೂರು, ಹೆಬ್ಬಳ್ಳಿ, ಸುಳ್ಳ, ಕರ್ಲಕೊಪ್ಪ, ಹಾಗನೂರು, ಆಲೂರ ಎಸ್ ಕೆ, ಕಳಸ, ಕಿತ್ತಲಿ ಸೇರಿದಂತೆ 34 ಕ್ಕೂ ಹೆಚ್ಚು ಗ್ರಾಮಸ್ಥರಿಗೆ ಪ್ರವಾಹ ಭೀತಿ ಶುರುವಾಗಿದೆ.
ಇದನ್ನೂ ಓದಿ:ಭೂಕುಸಿತದ ಜಾಗದಲ್ಲಿ ರಾಶಿರಾಶಿ ತಲೆಬುರುಡೆ- ಮೂಳೆ, ಕಿವಿಯೋಲೆ ಪತ್ತೆ!
ಪ್ರವಾಹ ಭೀತಿ ಹಿನ್ನೆಲೆಯಲ್ಲಿ ಗೋವನಕೊಪ್ಪ ಸೇತುವೆಗೆ ಬಾದಾಮಿ ತಹಸೀಲ್ದಾರ್​ ಸುಹಾಸ್ ಇಂಗಳೇ ಭೇಟಿ ನೀಡಿ ಸೇತುವೆಯಲ್ಲಿ ಸಿಲುಕಿದ ಮುಳ್ಳಿನ ಕಂಟಿಯನ್ನು ತೆರವುಗೊಳಿಸಿದರು.
ಮಲಪ್ರಭಾ ನದಿ ತೀರದ ವಿವಿಧ ಹಳ್ಳಿಗಳಿಗೆ ಭೇಟಿ ತಹಸೀಲ್ದಾರ್​ ಪರಿಶೀಲನೆ ನಡೆಸಿ, ಹಲವು ಕ್ರಮಕ್ಕೆ ಸೂಚನೆ ನೀಡಿದರು.(ದಿಗ್ವಿಜಯ ನ್ಯೂಸ್​)
ಉಡುಪಿಯಲ್ಲಿ ಬೀಸಿದ ಸುಂಟರಗಾಳಿಗೆ ಹಾರಿದ ಮನೆ ಚಾವಣಿ: ಇಬ್ಬರಿಗೆ ಗಾಯ, ಕಂಪೌಂಡ್ ಗೋಡೆ ಕುಸಿತ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:fourteen − six =
Remember me
