ಹುಬ್ಬಳ್ಳಿ:ಹುಬ್ಬಳ್ಳಿಯ ಖಾಸಗಿ ಕಾಲೇಜಿನ ಕ್ಯಾಂಪಸ್​​ನಲ್ಲಿ ಕಾರ್ಪೊರೇಟರ್ ನಿರಂಜನ್ ಹಿರೇಮಠ್ ಪುತ್ರಿ ನೇಹಾಳನ್ನ ಬರ್ಬರವಾಗಿ ಹತ್ಯೆ ಪ್ರಕರಣದ ಆರೋಪಿ ಫಯಾಜ್ ತಲೆ ಕಡಿದವರಿಗೆ 10 ಲಕ್ಷ ರೂ. ಬಹುಮಾನ ನೀಡುತ್ತೇವೆ ಎಂದು ಜಯ ಕರ್ನಾಟಕ ಸಂಘಟನೆ ಮುಖಂಡ ಇಜಾರಿ ಘೋಷಣೆ ಮಾಡಿದ್ದಾರೆ.
ಇದನ್ನೂ ಓದಿ:ನೈಜೀರಿಯಾ ಪ್ರಜೆಗಳಿಂದ ರಕ್ತ ಬರುವಂತೆ ಪೊಲೀಸರ ಮೇಲೆ ಹಲ್ಲೆ: 8 ಆರೋಪಿಗಳು ಬಂಧನಹುಬ್ಬಳ್ಳಿ ಬಂದ್​ಗೆ ಕರೆ :ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಫಯಾಜ್‌ಗೆ ಕಠಿಣ ಶಿಕ್ಷೆ ನೀಡುವಂತೆ ಒತ್ತಾಯಿಸಿ ನಾಳೆ ಹುಬ್ಬಳ್ಳಿ ಬಂದ್ ಮಾಡುತ್ತೇವೆ. ಯಾರ ಮನೆಯಲ್ಲಿ ಹೆಣ್ಮಕ್ಕಳು ಇದ್ದಾರೋ ಅವರೆಲ್ಲಾ ಬಂದ್ ಬೆಂಬಲಿಸಿ ಎಂದು ಇಜಾರಿ ಹೇಳಿದ್ದು ನಾಳೆ ಬಂದ್ ಅಂಗವಾಗಿ ಬಿವಿಬಿ ಕಾಲೇಜಿನಿಂದ ಮೆರವಣಿಗೆ ನಡೆಸುತ್ತೇವೆ ಎಂದರು.
ಆರೋಪಿಗೆ ಅತ್ಯುಗ್ರ ಶಿಕ್ಷೆ ನೀಡುವಂತಾಗಬೇಕು: ಧ್ರುವ ಸರ್ಜಾ:ವಿದ್ಯಾರ್ಥಿನಿ ನೇಹಾಳನ್ನ ಬರ್ಬರವಾಗಿ ಹತ್ಯೆ ಮಾಡಿದ ಕೊಲೆ ಆರೋಪಿ ಫಯಾಜ್​ಗೆ ಕಠಿಣ ಶಿಕ್ಷೆಯಾಗಬೇಕು ಸ್ಯಾಂಡಲ್‌ವುಡ್ ನಟ ಧ್ರುವ ಸರ್ಜಾ ಪ್ರತಿಕ್ರಿಯೆ ನೀಡಿದ್ದಾರೆ.ಸಹೋದರಿ ನೇಹಾ ಹಿರೇಮಠ್ ಹತ್ಯೆ ಅತ್ಯಂತ ಹೀನ ಕೃತ್ಯ. ಕ್ಯಾಂಪಸ್‌ನಲ್ಲಿ ಹತ್ಯೆ ನಿಜಕ್ಕೂ ಆತಂಕ ಮೂಡಿಸುತ್ತದೆ. ಸರ್ಕಾರ ಶೀಘ್ರದಲ್ಲೇ ತ್ವರಿತಗತಿ ನ್ಯಾಯಾಲಯದಲ್ಲಿ ಈ ಕೇಸ್ ತೀರ್ಪು ಬರಲು ವರ್ಗಾಯಿಸಬೇಕು. ಹಾಗೂ ಇದನ್ನ ಎಲ್ಲಾ ಆಯಮದಲ್ಲೂ ತನಿಖೆ ನಡೆಸಿ ಅಪರಾಧಿಗೆ ಅತ್ಯುಗ್ರ ಶಿಕ್ಷೆ ನೀಡುವಂತಾಗಬೇಕು ಎಂದು ನಟ ಧ್ರುವ ಸರ್ಜಾ ಒತ್ತಾಯಿಸಿದ್ದಾರೆ.
ಹುಬ್ಬಳ್ಳಿಯ ನೇಹಾ ಹಿರೇಮಠ ಹತ್ಯೆ ಕೇಸ್​: ನಟ ಧ್ರುವ ಸರ್ಜಾ ಸರ್ಕಾರಕ್ಕೆ ಹೇಳಿದ ಕಿವಿ ಮಾತೇನು?

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:one + four =
Remember me
