ವಿಜಯಪುರ:ಆಗ ತಾನೇ ಜನಿಸಿದ ಗಂಡು ಶಿಶುವನ್ನು ಮನೆಯ ಬಾಗಿಲಲ್ಲಿ ಎಸೆದು ಪರಾರಿಯಾದ ಹೃದಯವಿದ್ರಾವಕ ಘಟನೆ ವಿಜಯಪುರದ ಚಾಲುಕ್ಯನಗರ ಪಶ್ಚಿಮದಲ್ಲಿ ವರದಿಯಾಗಿದೆ. ನವಜಾತ ಶಿಶುವನ್ನು ರಾಮಕೃಷ್ಣ ಆಸ್ಪತ್ರೆಯ ಹಿಂಬದಿಯ ಬಿ.ಜಿ. ಪೊಲೀಸ್ ಪಾಟೀಲ ಎಂಬುವವರ ಮನೆಯ ಹೊಸ್ತಿಲಲ್ಲಿ ಎಸೆದು ಕಿಡಿಗೇಡಿಗಳು ಸ್ಥಳದಿಂದ ಕಾಲ್ಕಿತ್ತಿದ್ದಾರೆ.
ಇದನ್ನೂ ಓದಿ:ಅಂತರ್ ಕಾಲೇಜು ಫೆಸ್ಟ್ ಗೆ ಚಾಲನೆ, ಜೈನ್ ಕಾಲೇಜಿನಿಂದ ಕ್ಯಾವಲ್ ಕೇಡ್-24 ಆಯೋಜನೆ
ಆಸ್ಪತ್ರೆಯಲ್ಲಿ ಹೆರಿಗೆಯಾಗಿರುವ ಕ್ಲಿಪ್ ಜತೆಯಲ್ಲಿ ಮಗು ಎಸೆದು ಪರಾರಿಯಾಗಿರುವುದು ತಿಳಿದುಬಂದಿದೆ. ಮಗುವಿನ ದೇಹದ ಮೇಲೆ ಕಪ್ಪು ಕಪ್ಪು ಕಲೆಗಳು ಕಂಡುಬಂದಿದ್ದು, ಆಸ್ಪತ್ರೆಗೆ ದಾಖಲಿಸುವ ಮುನ್ನವೇ ಶಿಶು ಮೃತಪಟ್ಟಿರುವುದು ಧೃಡವಾಗಿದೆ. ಮನೆಯಲ್ಲಿ ಬಾಡಿಗೆ ಇರುವ ವೇಳೆ ವಿದ್ಯಾರ್ಥಿನಿಯರು ಬಾಗಿಲು ತೆಗೆದಾಗ ಈ ಘಟನೆ ಬೆಳಕಿಗೆ ಬಂದಿದೆ.
ಘಟನೆ ಬಗ್ಗೆ ಮಾಹಿತಿ ಪಡೆಯುತ್ತಿದ್ದಂತೆ ಸ್ಥಳಕ್ಕೆ ನಗರ ಪೊಲೀಸರು ಭೇಟಿ ನೀಡಿ, ಪರಿಶೀಲನೆ ನಡೆಸಿದ್ದಾರೆ. ಆದರ್ಶ ನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ಸಂಭವಿಸಿದೆ ಎಂದು ವರದಿಯಾಗಿದೆ.
ಪರಪ್ಪನ ಅಗ್ರಹಾರ ಜೈಲಿನಲ್ಲಿ ‘ಪವಿತ್ರಾ ಬಂಧನ’; ಕಣ್ಣೀರಲ್ಲಿ ಕೈತೊಳೆಯುತ್ತಿರುವ ‘ದಾಸ’ನ ಗೆಳತಿ

ಅಲ್ಲಿದ್ದರೆ ನೀವು ಶೂನ್ಯ! ಟೀಂ ಇಂಡಿಯಾ ಕೋಚ್​ ಆಗಿ ಬನ್ನಿ… ಹರ್ಭಜನ್ ಕೊಟ್ಟ ಮಹತ್ವದ ಸಲಹೆ ಯಾರಿಗೆ?

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:twenty + six =
Remember me
