ಚಿಕ್ಕಬಳ್ಳಾಫುರ:ತಾಯಿ-ಮಗು ಸಾವಿಗೀಡಾದ ಪ್ರಕರಣದ ಬೆನ್ನಿಗೇ ಸರ್ಕಾರಿ ಆಸ್ಪತ್ರೆಯೊಂದರಲ್ಲಿ ಎಡವಟ್ಟಾಗಿದೆ. ವೈದ್ಯಕೀಯ ಪರೀಕ್ಷೆಗೆಂದು ನವಜಾತ ಶಿಶುವಿನ ಬ್ಲಡ್​ ಡ್ರಾ ಮಾಡುತ್ತಿರುವಾಗಲೇ ಅದು ಸಾವಿಗೀಡಾಗಿದೆ.
ಚಿಕ್ಕಬಳ್ಳಾಪುರ ಸರ್ಕಾರಿ ಆಸ್ಪತ್ರೆಯಲ್ಲಿ ಈ ಪ್ರಕರಣ ಸಂಭವಿಸಿದೆ. ಸಾವಿಗೀಡಾದ ನವಜಾತ ಶಿಶು ಚಿಕ್ಕಬಳ್ಳಾಫುರ ತಾಲೂಕಿನ ಕೊರೇನಹಳ್ಳಿ ನಿವಾಸಿಗಳಾದ ಸಂಧ್ಯಾ-ಗಂಗರಾಜು ಎಂಬ ದಂಪತಿಯದ್ದು.
ವಾಂತಿ ಹಾಗೂ ಮೂತ್ರ ವಿಸರ್ಜನೆ ಸಮಸ್ಯೆಯಿಂದ ಬಳಲುತ್ತಿದ್ದ ಈ ನವಜಾತ ಶಿಶುವಿನ ಬ್ಲಡ್ ಡ್ರಾ ಮಾಡುತ್ತಿದ್ದಾಗ ಮಗು ಸಾವಿಗೀಡಾಗಿದೆ ಎನ್ನಲಾಗಿದೆ. ಆಸ್ಪತ್ರೆಯ ದಾದಿಯ ವಿರುದ್ಧ ನಿರ್ಲಕ್ಷ್ಯ ಆರೋಪ ಹೊರಿಸಿರುವ ಶಿಶುವಿನ ಪಾಲಕರು, ಆಸ್ಪತ್ರೆ ಸಿಬ್ಬಂದಿ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಹೋಟೆಲ್ ಕಾರ್ಮಿಕನಿಗೆ 55 ಕೋಟಿ ರೂಪಾಯಿ ಜಾಕ್​ಪಾಟ್​!
ರೈಲಲ್ಲಿ ಪ್ಲಾಸ್ಟಿಕ್ ಕವರ್​ನೊಳಗೆ ಮೈಮುಚ್ಚಿಕೊಂಡು ಬಾಳೆಹಣ್ಣು ತಿಂದ ಮಹಿಳೆ!; ಅಷ್ಟಕ್ಕೂ ಆಕೆ ಹಾಗೆ ಮಾಡಿದ್ದೇಕೆ?
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:5 × 4 =
Remember me
