ಬೆಂಗಳೂರು:ಆಗ ತಾನೇ ಜನಿಸಿದ ಪುಟ್ಟ ಕಂದಮ್ಮನನ್ನು ಹೆತ್ತ ತಾಯಿಯೇ ರಸ್ತೆಗೆ ಎಸೆದು ಹೋಗಿದ್ದು, ಸ್ಥಳೀಯರು ಮಗುವಿನ ಅಳುವಿನ ಶಬ್ದ ಕೇಳಿ ರಕ್ಷಣೆ ಮಾಡಿರುವ ಘಟನೆ ಬನ್ನೇರುಘಟ್ಟ ರಸ್ತೆಯ ವೀವರ್ಸ್ ಕಾಲನಿಯಲ್ಲಿ ನಡೆದಿದೆ.
ಮುಂಜಾನೆ 5.45ರ ಸಮಯದಲ್ಲಿ ವೀವರ್ಸ್ ಕಾಲನಿಯ 5ನೇ ಕ್ರಾಸ್ ರಸ್ತೆ‌ ಬದಿಯಲ್ಲಿ ಮಗುವಿನ ಅಳುವಿನ‌ ಶಬ್ದ ಕೇಳಿಸಿಕೊಂಡ ನಿವಾಸಿಗಳು ಹೊರ ಬಂದು ನೋಡಿದಾಗ ರಕ್ತಸಿಕ್ತ ಸ್ಥಿತಿಯಲ್ಲಿ ನವಜಾತ ಶಿಶು ಪತ್ತೆಯಾಗಿದೆ. ಅಕ್ಕಪಕ್ಕದ ನಿವಾಸಿಗಳು ಮಗುವನ್ನು ರಕ್ಷಣೆ ಮಾಡಿದ್ದು, ಚೂಡಾಮಣಿ ಎಂಬ ಮಹಿಳೆ ಆ ಮಗುವನ್ನ ಶುಚಿ ಮಾಡಿ ಸ್ನಾನ ಮಾಡಿಸಿದ್ದಾರೆ.
ವಿಷಯ ತಿಳಿದು ಸ್ಥಳಕ್ಕೆ ಬಂದ ಕೋಣನಕುಂಟೆ ಪೋಲೀಸರ ಬಳಿ, ಚೂಡಾಮಣಿ ಆ ಮಗುವನ್ನ ಸಾಕಲು ನಮ್ಮ ಸುಪರ್ದಿಗೆ ನೀಡಿ ಎಂದು ಕೇಳಿಕೊಂಡರು. ಆದರೆ ಪೊಲೀಸರು ಅದಕ್ಕೆ ಒಪ್ಪದೇ ನವಜಾತ‌ ಹೆಣ್ಣು‌ ಮಗುವನ್ನು ವಶ ಪಡೆದು‌ಕೊಂಡರು.
ಮತ್ತೆ ಆಪರೇಷನ್ ಕಮಲ; ಘಟಾನುಘಟಿ ನಾಯಕರು ಬಿಜೆಪಿ ಸೇರ್ಪಡೆ ಖಚಿತ: ಸಚಿವ ಸೋಮಶೇಖರ್

ಕೇರಳಕ್ಕೆ ಮೇ 27ರಂದು ಮುಂಗಾರು ಪ್ರವೇಶ; ಕರ್ನಾಟಕಕ್ಕೆ ಯಾವಾಗ? ಇಲ್ಲಿದೆ ಮಾಹಿತಿ..

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:fourteen − twelve =
Remember me
