ಬೆಂಗಳೂರು:ಪದವಿಪೂರ್ವ ಶಿಕ್ಷಣ ಇಲಾಖೆ 2023-24ನೇ ಸಾಲಿನಲ್ಲಿ ಹೊಸದಾಗಿ ಕಾಲೇಜುಗಳನ್ನು ಆರಂಭಿಸಲು ಅರ್ಹ ಶಿಕ್ಷಣ ಸಂಸ್ಥೆಗಳಿಂದ ಅರ್ಜಿ ಆಹ್ವಾನಿಸಿದೆ. ಡಿ.6ರ ವರೆಗೆ ಅರ್ಜಿ ಸಲ್ಲಿಸಬಹುದು.
ಹೆಚ್ಚಿನ ಮಾಹಿತಿಗೆ ವೆಬ್​ಸೈಟ್https://pue.karnataka.gov.in/englishನೋಡಬಹುದು. 2021-22 ಮತ್ತು 2022-23ನೇ ಶೈಕ್ಷಣಿಕ ಸಾಲಿನಲ್ಲಿ ಪದವಿಪೂರ್ವ ಕಾಲೇಜು ಆರಂಭಿಸಲು ಆನ್​ಲೈನ್​ ಮೂಲಕ ಈಗಾಗಲೇ ಅರ್ಜಿ ಸಲ್ಲಿಸಿರುವವರು ಮತ್ತೊಮ್ಮೆ ಅರ್ಜಿ ಸಲ್ಲಿಸುವ ಅಗತ್ಯ ಇರುವುದಿಲ್ಲವೆಂದು ಪಿಯು ಇಲಾಖೆ ಪ್ರಕಟಣೆ ತಿಳಿಸಿದೆ.
ಒಂದು ವೇಳೆ ತಮ್ಮ ಅರ್ಜಿಯು ಇಲಾಖೆಯಿಂದ ತಿರಸ್ಕೃತಗೊಂಡಿದ್ದಲ್ಲಿ, ಆಕ್ಷೇಪಣೆಗಳಿದ್ದಲ್ಲಿ, 2023-24ನೇ ಸಾಲಿನ ಸ್ಥಳ ಪರಿಶೀಲನೆ ಸಮಿತಿಯ ವರದಿಯೊಂದಿಗೆ ತ್ವರಿತವಾಗಿ ಪ್ರಸ್ತಾವನೆಯನ್ನು ಸಂಬಂಧಿಸಿದ ಎಲ್ಲ ಜಿಲ್ಲಾ ಉಪನಿರ್ದೇಶಕರ ಮೂಲಕ ಸಲ್ಲಿಸುವುದು ಕಡ್ಡಾಯಗೊಳಿಸಿದೆ.
ಬುದ್ಧಿಮಾಂದ್ಯ ಎಂಬ ಕಾರಣಕ್ಕೆ ತನ್ನ ಮಗುವನ್ನೇ ಕೊಂದ ವೈದ್ಯೆ ಪ್ರಕರಣ: ಚಾರ್ಜ್​ಶೀಟ್​ನಲ್ಲಿದೆ ತಾಯಿಯ ಅಸಲಿ ಮುಖವಾಡ

ಏಕಾಏಕಿ ಮಿಟ್ಸುಬಿಷಿ ಕಾರ್ಖಾನೆ ಸ್ಥಗಿತ: ಬೀದಿಗೆ ಬಿದ್ದ ಕಾರ್ಮಿಕರು, ಕಂಪನಿ ಕೊಟ್ಟ ಕಾರಣ ಇಲ್ಲಿದೆ…

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:5 × 1 =
Remember me
