ಬೆಂಗಳೂರು:ಶ್ರೀರಾಂಪುರದ ದಯಾನಂದ ರಸ್ತೆಯಲ್ಲಿ ನವ ವಿವಾಹಿತ ದಂಪತಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಬಿಹಾರ ಮೂಲದ ರಾಹುಲ್ (30) ಮತ್ತು ರಾಣಿ (26) ಮೃತ ದಂಪತಿ.
ದಯಾನಂದ ರಸ್ತೆಯಲ್ಲಿ ಬಾಡಿಗೆ ಮನೆ 2ನೇ ಮಹಡಿಯಲ್ಲಿ ನೆಲೆಸಿದ್ದರು. ಶುಕ್ರವಾರ ಸಂಜೆ ಮನೆ ಮಾಲೀಕರು ವಿದ್ಯುತ್ ಬಿಲ್ ನೀಡಲು ತೆರಳಿದಾಗ ಘಟನೆ ಬೆಳಕಿಗೆ ಬಂದಿದೆ.
ಇದನ್ನೂ ಓದಿ:ತನ್ನ ಕುಟುಂಬವನ್ನೇ ಸರ್ವನಾಶ ಮಾಡಿದ ಪಾಪಿ: ತಂದೆ, ತಾಯಿ, ಅಣ್ಣ, ಅತ್ತಿಗೆ, ಮಕ್ಕಳಿಬ್ಬರನ್ನು ಕೊಂದು ಪೊಲೀಸರಿಗೆ ಶರಣು
ಬಿಹಾರದಲ್ಲಿಯೇ ಮದುವೆ ಆಗಿದ್ದ ದಂಪತಿ 4 ತಿಂಗಳ ಹಿಂದೆಯಷ್ಟೇ ಬಾಡಿಗೆ ಮನೆಗೆ ಬಂದಿದ್ದರು. ಚಿಕ್ಕಪೇಟೆಯ ಬಟ್ಟೆ ಅಂಗಡಿಯಲ್ಲಿ ರಾಹುಲ್ ಕೆಲಸ ಮಾಡುತ್ತಿದ್ದ. ಎರಡು ತಿಂಗಳ ಬಾಡಿಗೆ ನೀಡಿದ್ದ. ಗುರುವಾರ ಬೆಳಗ್ಗೆ ಹೊರಬಂದಿದ್ದ ದಂಪತಿ ಕೋಳಿ ಮಾಂಸ ತೆಗೆದುಕೊಂಡು ಹೋಗಿದ್ದರು. ಫ್ಯಾನ್​ಗೆ ನೇಣು ಬಿಗಿದ ಸ್ಥಿತಿಯಲ್ಲಿ ರಾಣಿ ಶವ ಪತ್ತೆಯಾಗಿದ್ದು, ರಾಹುಲ್ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಸಾವಿನ ನಿರ್ಧಾರಕ್ಕೆ ನಿಖರ ಕಾರಣ ತಿಳಿದುಬಂದಿಲ್ಲ ಎಂದು ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ. ಶ್ರೀರಾಂಪುರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಇದನ್ನೂ ಓದಿ:ಸುಳ್ಳು ಹೇಳಿ ಬಾಯ್​ಫ್ರೆಂಡ್​ ನೋಡಲು ಹೋದ ಕೇರಳ ಬ್ಯೂಟಿಷಿಯನ್ ದುರಂತ ಅಂತ್ಯವಾಗಿದ್ದು ಹೇಗೆ?​
VIDEO| ಪೊಲೀಸರಿಗೆ ಮಾಹಿತಿ ನೀಡಿದ ಅಂಗನವಾಡಿ ಕಾರ್ಯಕರ್ತೆಗೆ ಕೊಲೆ ಬೆದರಿಕೆ!

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:eighteen − 4 =
Remember me
