ಬೆಂಗಳೂರು:ಪದವಿ ಪೂರ್ವ ಶಿಕ್ಷಣ ಇಲಾಖೆಯ ನೂತನ ನಿರ್ದೇಶಕಿಯಾಗಿ ಆರ್.ಸ್ನೇಹಲ್ ಅವರು ಸೋಮವಾರ ಅಧಿಕಾರವಹಿಸಿಕೊಂಡಿದ್ದಾರೆ.
ಈ ಹಿಂದೆ ನಿರ್ದೇಶಕಿಯಾಗಿದ್ದ ಎಂ.ಕನಗವಲ್ಲಿ ಅವರು ದೀರ್ಘ ರಜೆಯಲ್ಲಿ ತೆರೆಳಿರುವ ಹಿನ್ನೆಲೆಯಲ್ಲಿ ಸ್ನೇಹಲ್ ಅವರನ್ನು ರಾಜ್ಯ ಸರ್ಕಾರ ನೇಮಕ ಮಾಡಿದೆ. ಇವರನ್ನು ಬೆಂ.ಉತ್ತರ ಮತ್ತು ದಕ್ಷಿಣ ಜಿಲ್ಲೆಯ ಪ್ರಾಂಶುಪಾಲರ ಸಂಘ ಸನ್ಮಾನಿಸಿತು.
ಜಾಮೀನು ಕೇಳೋದು ಬಿಟ್ಟು, ತನ್ನ ವಿರುದ್ಧದ ಕೇಸ್​ ಅನ್ನೇ ರದ್ದು ಮಾಡಿ ಎಂದ ಆದಿತ್ಯ ಆಳ್ವ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:3 × one =
Remember me
