ಬೆಂಗಳೂರು:ಮಹತ್ವದ ಬೆಳವಣಿಗೆಯಲ್ಲಿ ರಾಜ್ಯದ ನಾಲ್ವರು ಪ್ರಮುಖ ಐಪಿಎಸ್​ ಅಧಿಕಾರಿಗಳನ್ನು ವರ್ಗಾವಣೆ ಮಾಡಿರುವ ಸರ್ಕಾರ, ತಕ್ಷಣದಿಂದಲೇ ಜಾರಿಗೆ ಬರುವಂತೆ ಆದೇಶ ಹೊರಡಿಸಿದೆ.
ಕಮಲ್ ಪಂತ್, ಸಿ.ಎಚ್.ಪ್ರತಾಪ್ ರೆಡ್ಡಿ, ಅಲೋಕ್​ ಕುಮಾರ್, ಆರ್​. ಹಿತೇಂದ್ರ, ಎಂ.ಎನ್. ಅನುಚೇತ್​ ವರ್ಗಾವಣೆ ಆಗಿರುವ ಐಪಿಎಸ್​ ಅಧಿಕಾರಿಗಳು.
ಇದುವರೆಗೆ ಬೆಂಗಳೂರು ನಗರ ಪೊಲೀಸ್ ಆಯುಕ್ತರಾಗಿದ್ದ ಕಮಲ್ ಪಂತ್ ಅವರನ್ನು ವರ್ಗಾವಣೆ ಮಾಡಿರುವ ಸರ್ಕಾರ, ಅವರ ಸ್ಥಾನಕ್ಕೆ ಸಿ.ಎಚ್​. ಪ್ರತಾಪ್ ರೆಡ್ಡಿ ಅವರನ್ನು ವರ್ಗಾವಣೆ ಮಾಡಿದೆ.

ವಿವಾದಕ್ಕೆ ಕಾರಣವಾಯ್ತು ಸೊಳ್ಳೆ ಸಾಯಿಸುವ ಬ್ಯಾಟ್​!; ಐಎಎಸ್​ ಅಧಿಕಾರಿ ವಿರುದ್ಧ ಕ್ರಿಕೆಟಿಗನ ಅಸಮಾಧಾನ
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:one × five =
Remember me
