ಕೋಲಾರ:ಮದ್ಯಪ್ರಿಯರೇ ನಿಮಗೊಂದು ಗುಡ್​ ನ್ಯೂಸ್​. ಕೋವಿಡ್​ ಸೋಂಕು ಹರಡುವಿಕೆ ನಿಯಂತ್ರಿಸುವ ನಿಟ್ಟಿನಲ್ಲಿ ಹೊಸ ವರ್ಷಾಚರಣೆಗೆ ಸರ್ಕಾರ ಟೈಟ್​ ರೂಲ್ಸ್​ ಮಾಡಿದೆಯಾದರೂ ಮದ್ಯಪ್ರಿಯರಿಗೆ ತುಸು ಸಡಿಲಗೊಳಿಸಿದೆ.
ಬೆಂಗಳೂರು ನಗರದಲ್ಲಿ ಹೊಸ ವರ್ಷಾಚರಣೆ ಹಿನ್ನೆಲೆ ಮಧ್ಯರಾತ್ರಿ 1 ಗಂಟೆವರೆಗೂ ಮದ್ಯ ಮಾರಾಟಕ್ಕೆ ಅವಕಾಶ ನೀಡಲಾಗಿದೆ. ಬಾರ್, ವೈನ್ ಶಾಪ್​, ಕ್ಲಬ್​ಗಳು ಮಧ್ಯರಾತ್ರಿ 1 ಗಂಟೆವರೆಗೂ ತೆರೆಯಲಿದೆ. ಬೆಂಗಳೂರು ಹೊರತುಪಡಿಸಿ ಉಳಿದೆಡೆ ಮಧ್ಯರಾತ್ರಿ 12.30 ಗಂಟೆಗೆ ಬಂದ್ ಆಗಲಿದೆ ಎಂದು ಕೋಲಾರದಲ್ಲಿ ಅಬಕಾರಿ ಸಚಿವ ಎಚ್.ನಾಗೇಶ್ ಮಾಹಿತಿ ನೀಡಿದ್ದಾರೆ.
ಗುರುವಾರ ಮಧ್ಯಾಹ್ನ 12ರಿಂದ ಶುಕ್ರವಾರ ಬೆಳಗ್ಗೆ 6 ಗಂಟೆವರೆಗೂ ನಿಷೇಧಾಜ್ಞೆ ಜಾರಿ ಮಾಡಿ ಸಿಎಂ ಯಡಿಯೂರಪ್ಪ ಘೋಷಿಸಿದ್ದಾರೆ. ನಿಷೇಧಾಜ್ಞೆ ನಡುವೆಯೂ ಮದ್ಯ ಮಾರಾಟಕ್ಕೆ ಅವಕಾಶ ನೀಡಿರುವ ರಾಜ್ಯ ಸರ್ಕಾರ, ಹೊಸ ವರ್ಷಾಚರಣೆ ಹಿನ್ನೆಲೆ ಮದ್ಯ ಮಾರಾಟದಿಂದ 20 ಕೋಟಿ ರೂ. ಆದಾಯ ನಿರೀಕ್ಷಿಸಿದೆ.
ಹೊಸ ವರ್ಷಾಚರಣೆಗೆ ಮೊದಲ ಬಲಿ, ಸಂಭ್ರಮಿಸಲು ಬಂದವ ಹೆಣವಾದ

ಶರವೇಗದ ರೈಲಿನ ಎದುರು ಧರ್ಮೇಗೌಡ ನಿಂತಿದ್ಹೇಗೆ? ರೈಲು ಚಾಲಕ ಬಾಯ್ಬಿಟ್ಟ ಭಯಾನಕ ಸತ್ಯ

ಪ್ರಣಾಳಿಕೆ ಪತ್ರದಲ್ಲೇ ಮತದಾರರನ್ನು ಬೆದರಿಸಿದ್ದ ಗಂಡೆದೆ ಗಂಗಮ್ಮನಿಗೆ ಬಿದ್ದ ಮತ ಎಷ್ಟು?

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:20 + 18 =
Remember me
