ಹೊಸ ವರ್ಷ ಎಂದಾಕ್ಷಣ ಹೊಸ ಕನಸು, ಭರವಸೆಗಳು ಕೊನರುತ್ತವೆ. ಆದರೆ, ವರ್ಷದುದ್ದಕ್ಕೂ ಅವನ್ನು ಪೋಷಿಸುವುದೇ ಬಹುದೊಡ್ಡ ಸವಾಲು. ಇದು ಸೇರಿ ಜೀವನದಲ್ಲಿ ಎದುರಾಗುವ ಸವಾಲುಗಳನ್ನು ಮೆಟ್ಟಿ ನಿಲ್ಲಲು ಮನುಷ್ಯ ಪ್ರಯತ್ನದ ಜತೆಗೆ ದೈವಬಲವೂ ಅಗತ್ಯ. 2020ರ ಮೊದಲ ದಿನವಾದ ಬುಧವಾರ ‘ದೈವಬಲ’ ಪ್ರಾಪ್ತಿಗೆ ಹಲವು ಜಿಲ್ಲೆಗಳಲ್ಲಿ ಹಾಗೂ ಬೆಂಗಳೂರಿನ ಪ್ರಮುಖ ಬಡಾವಣೆಗಳಲ್ಲಿನ ದೇಗುಲಗಳಿಗೆ ಜನ ದಾಂಗುಡಿ ಇಟ್ಟರು. ದೇವಸ್ಥಾನಗಳ ಹೊರಭಾಗ ಹಾಗೂ ಒಳಭಾಗದಲ್ಲಿ ವಿಶೇಷ ಅಲಂಕಾರ ಮಾಡಲಾಗಿತ್ತು. ಸಾಲುಗಟ್ಟಿ ದೇವರ ದರ್ಶನ ಪಡೆದ ಜನ ಇಷ್ಟಾರ್ಥಗಳನ್ನು ನಿವೇದಿಸಿಕೊಂಡು, ಪ್ರಸಾದ ಸ್ವೀಕರಿಸಿ ಕೃತಾರ್ಥರಾದರು.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:3 × 5 =
Remember me
